Ad Widget

ಗುತ್ತಿಗಾರು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ“ಇಂದಿನ ಮಕ್ಕಳ ಭವಿಷ್ಯದ ನಿರ್ಮಾಣ ಯೋಗ್ಯ ಸಂಸ್ಕಾರದಿಂದಲೇ ಆಗಲಿ” : ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ

ಮಕ್ಕಳಿಗೆ ಮನೆಯ ವಾತಾವರಣದಲ್ಲಿ ಸಂಸ್ಕಾರದ ಅಭ್ಯಾಸಗಳೊಂದಿಗೆ ಪೂರಕ ವಿಚಾರಧಾರೆಗಳನ್ನು ಕಲಿಸುವ ನಿಟ್ಟಿನಲ್ಲಿ ಮಯೂರ ಬಾಲಾಲಯ ಇದರ ಆಶ್ರಯದಲ್ಲಿ ಶ್ರೀಮತಿ ದಿವ್ಯ ಸುಜನ್ ಗುಡ್ಡೆಮನೆ ರವರ ನೇತೃತ್ವದಲ್ಲಿ ಏ.12 ರಿಂದ ಏ.20 ರವರೆಗೆ 09 ದಿವಸಗಳ ಕಾಲ ನಡೆದ “ಮಕ್ಕಳ ಬೇಸಿಗೆ ಶಿಬಿರ” ಕಾರ್ಯಕ್ರಮದ ಸಮಾರೋಪ ಸಮಾರಂಭವು ಏ.20 ರಂದು ನಡೆಯಿತು.ಸಮಾರೋಪ ಸಮಾರಂಭದಲ್ಲಿ ಬೇಸಿಗೆ ಶಿಬಿರದಲ್ಲಿ ಭಾಗವಹಿಸಿದ...

ಕುಲ್ಕುಂದ : ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಸಂಪನ್ನ

ಕಡಬ ತಾಲೂಕಿನ ಕುಲ್ಕುಂದ ಬಸವನಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏ.19 ರಿಂದ ಏ.20 ರವರೆಗೆ ವಾರ್ಷಿಕ ಜಾತ್ರೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು.ಏ.19 ಶನಿವಾರದಂದು ಬೆಳಿಗ್ಗೆ ಭಕ್ತಾದಿಗಳಿಂದ ಹಸಿರು ಕಾಣಿಕೆ ಸಮರ್ಪಣೆ, ಮದ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಾಯಂಕಾಲ ತಂತ್ರಿಗಳ ಆಗಮನ, ಪ್ರಾಸಾದ ಶುದ್ಧಿ, ವಾಸ್ತುಹೋಮ, ವಾಸ್ತುಬಲಿ, ಪುಣ್ಯಾಹ ವಾಚನ, ರಾತ್ರಿ ಸ್ಥಳೀಯರಿಂದ ಸಾಂಸ್ಕೃತಿಕ...
Ad Widget

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಡಾ| ಸೋಮಶೇಖರ ಕಟ್ಟೆಮನೆ, ಉಪಾಧ್ಯಕ್ಷರಾಗಿ ಗಣೇಶ್ ಭಟ್ ಅವಿರೋಧ ಆಯ್ಕೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಡಾ.ಸೋಮಶೇಖರ್ ಕಟ್ಟೆಮನೆ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಭಟ್ ಇಡ್ಯಡ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.‌ ಸಂಘದ ಆಡಳಿತ ಮಂಡಳಿಗೆ ಜ.19 ರಂದು ಚುನಾವಣೆ ನಡೆದಿದ್ದು, ಆ ಬಳಿಕ ಎರಡು ತಂಡಗಳು ನ್ಯಾಯಾಲಯದ ಕದ ತಟ್ಟಿದ್ದರಿಂದ ಫಲಿತಾಂತ ಘೋಷಣೆ ವಿಮಬವಾಗಿತ್ರು.‌ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್ ಚುನಾವಣಾ ಫಲಿತಾಂಶ...
error: Content is protected !!