ಭಯೋತ್ಪಾದಕ ದಾಳಿಯನ್ನು ಖಂಡಿಸಿ ಹರಿಹರ ಪಳ್ಳತ್ತಡ್ಕದಲ್ಲಿ ಆಟೋರಿಕ್ಷಾ ಸಂಚಾರ ಬಂದ್ amarasuddi - April 23, 2025 at 20:05 0 Tweet on Twitter Share on Facebook Pinterest Email ಜಮ್ಮು-ಕಾಶ್ಮೀರದ ಪಹಲ್ ಗಾಂವ್ ಎಂಬಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಇಂದು(ಏ.23) ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ ದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮದ್ಯಾಹ್ನ 12:00 ಗಂಟೆಯವರೆಗೆ ಒಂದು ಗಂಟೆಯ ಕಾಲ ಆಟೋರಿಕ್ಷಾ ಚಾಲಕರು ಸಂಚಾರ ಬಂದ್ ನಡೆಸಿದರು. . . . . . . . . . Share this: Click to share on WhatsApp (Opens in new window) WhatsApp Like this:Like Loading...