
ಗುತ್ತಿಗಾರಿನ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳ ಲವಲವಿಕೆ ಮತ್ತು ಚುರುಕುತನದ ಯಶಸ್ಸಿ, ಮೊಬೈಲ್ ಬಳಕೆಯಿಂದ ದೂರವಿರಿಸುವಿಕೆಯ ಪ್ರಯತ್ನದ ಕಲ್ಪನಯೊಂದಿಗೆ “ಚೆಸ್”ತರಬೇತಿಯನ್ನು ಚೆಸ್ ನುರಿತ ಶಿಕ್ಷಕರಿಂದ ಗುತ್ತಿಗಾರಿನ ಗ್ರಾಮ ಪಂಚಾಯತ್ ನ ಪ. ವರ್ಗದ ಸಭಾ ಭವನದಲ್ಲಿ ಮೆ. 5 ರಿಂದ ಪ್ರಾರಂಭವಾಗಲಿದೆ. ಬೆಳಿಗ್ಗೆ 9ರಿಂದ ಮದ್ಯಾಹ್ನ 1ರವರೆಗೆ ತರಬೇತಿ ನಡೆಯಲಿದ್ದು, 4ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಇರುತ್ತದೆ ಎಂದು ಸಂಘಟಕರು ತಿಳಿಸಿರುತ್ತಾರೆ. ಆಸಕ್ತಿಯುಳ್ಳ ವಿದ್ಯಾರ್ಥಿಗಳ ಪೋಷಕರು 7892948475 9686987113 ಈ ನಂಬರ್ ಗೆ ಸಂಪರ್ಕಿಸಬಹುದು.