
ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಹರಿಹರ, ಐನೆಕಿದು, ಬಾಳುಗೋಡು, ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಗ್ರಾಮಸ್ಥರಿಂದ ಹಿಂದೂ ಪರಿವಾರ ಸಂಘಟನೆಗಳು ಹರಿಹರ ಪಳ್ಳತ್ತಡ್ಕ ಇದರ ನೇತೃತ್ವದಲ್ಲಿ ಸಂಜೆ 6:00 ಗಂಟೆಗೆ ಹರಿಹರ ಪಳ್ಳತ್ತಡ್ಕದ ಮುಖ್ಯ ಪೇಟೆಯಲ್ಲಿ “ಬೃಹತ್ ಪಂಜಿನ ಮೆರವಣಿಗೆ ಹಾಗೂ ಶ್ರದ್ದಾಂಜಲಿ ಸಭೆ” ನಡೆಯಲಿದ್ದು, ಪಂಜಿನ ಮೆರವಣಿಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಿಂದ ಪ್ರಾರಂಭಗೊಳ್ಳಲಿದೆ.(ವರದಿ : ಉಲ್ಲಾಸ್ ಕಜ್ಜೋಡಿ)