- Saturday
- March 7th, 2026
ಮೆಸ್ಕಾಂನ ಸುಳ್ಯ ಶಾಖಾ ಕಛೇರಿ ಮಟ್ಟದ ಗ್ರಾಹಕ ಸಲಹಾ ಸಮಿತಿಯ ಸದಸ್ಯರುಗಳ ನೇಮಕ ಮಾಡಿ ಸರಕಾರ ಆದೇಶಿಸಿದೆ. ಸದಸ್ಯರಾಗಿ ಸತ್ಯಕುಮಾರ್ ಆಡಿಂಜ, ನಂದರಾಜ್ ಸಂಕೇಶ, ರಾಬಿಯಾ ಬೂಡು ಮನೆ, ಯೂಸುಫ್ ಅಂಜಿಕಾರು ಅರಂಬೂರು, ಲತೀಶ್ ಕುಮಾರ್ ಪಲ್ಲವಿ ಎಂಟರ್ ಪ್ರೈಸಸ್ ಹಾಗೂ ಮೆಸ್ಕಾಂ ಎಇಇ, ಕೆಪಿಟಿಸಿಎಲ್ ಎಇಇ ಮತ್ತು ಸುಳ್ಯ ಶಾಖಾ ಎಇ ಯವರನ್ನು ಸರಕಾರ...
ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು ಯಶಸ್ವಿ ಪ್ರದರ್ಶನದೊಂದಿಗೆ 55 ನೇ ದಿನಕ್ಕೆ ಕಾಲಿರಿಸಿದ್ದು, ಪುತ್ತೂರಿನ ಭಾರತ್ ಸಿನೇಮಾಸ್ ನಲ್ಲಿ ಎ.16ರಂದು ಬುಧವಾರ ಬೆಳಿಗ್ಗೆ 11 ಗಂಟೆಗೆ ಚಿತ್ರ ಪ್ರದರ್ಶನಗೊಳ್ಳಲಿದೆ.
ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘ, ಮರಾಟಿ ಮಹಿಳಾ ವೇದಿಕೆ ಇದರ ಸಹಕಾರದೊಂದಿಗೆ ಮರಾಟಿ ಯುವ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಮರಾಟಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಎ. 13 ಮತ್ತು 14 ರಂದು ಸುಳ್ಯದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹರೀಶ್ ನಾಯ್ಕ್...
ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ, ಕಲಾಮಂದಿರ ಡ್ಯಾನ್ಸ್ ಕ್ರೂ ಪಂಜ ಇವುಗಳ ಸಹಕಾರದೊಂದಿಗೆ ನಡೆಯುತ್ತಿರುವ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ಮೂರನೇ ದಿನದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಂಗಕರ್ಮಿ ತುಕಾರಾಂ ಏನೆಕಲ್ 'ಮಕ್ಕಳು ಸಹಜವಾಗಿ ಬೆಳೆಯಬೇಕು...
ಸುಳ್ಯ ಡಾ| ಬಿ. ಆರ್. ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯನ್ನು ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಸುಳ್ಯದ ಶಿವಕೃಪಾ ಕಲಾಮಂದಿರದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವಿಸುವ ಮೂಲಕ ಆಚರಿಸಲಾಯಿತು.ಸಂಚಾಲಕರಾದ ಶ್ರೀ ಗೋಪಾಲ್ ಪೆರಾಜೆಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು .ಪ್ರಜಾಧ್ವನಿಯ ಭಾಗವಾದ ಡಾ.ಸುಂದರ ಕೇನಾಜೆ. ಶ್ರೀ ಅಶೋಕ್ ಎಡಮಲೆ ,ಕುಮಾರಿ ಶ್ರೀಪೂರ್ಣಾ ಗಬ್ಲಡ್ಕ...
ಪಂಜದ ಉತ್ಕರ್ಷ ಸಹಕಾರಿ ಸೌಧದಲ್ಲಿ ಕ್ರಿಯೇಟಿವ್ ಚಿತ್ರಕಲಾ ಶಾಲೆ ಪಂಜ ಇದರ ನೇತೃತ್ವದಲ್ಲಿ ನಡೆಯುತ್ತಿರುವ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರದ ನಾಲ್ಕನೇ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಜಾದುಗಾರ ಜೂನಿಯರ್ ಶಂಕರ್ ಆಗಮಿಸಿ ಮಕ್ಕಳಿಗೆ ಜಾದು ವಿಸ್ಮಯ ಲೋಕದ ಪರಿಚಯವನ್ನ ಮಾಡಿಕೊಡಲಿದ್ದಾರೆ.ಪ್ರತಿಭಾನ್ವಿತ ಕಲಾವಿದೆಯಾಗಿರುವ ಗುರುಪ್ರಿಯ ಕಾಮತ್ ನಾಳೆಯ ಶಿಬಿರದಲ್ಲಿ ಭಾಗವಹಿಸುವ ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾಗಿದ್ದು...
ಇಂಪಾರ್ಟಂಟ್ ಎಫ್‌ಸಿ ಗುತ್ತಿಗಾರು ವತಿಯಿಂದ ಗುತ್ತಿಗಾರಿನ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಪ್ರಮುಖ ಅತಿಥಿಯಾಗಿ ಆಗಮಿಸಿದ್ದ ಎಬಿವಿಪಿ ಸುಳ್ಯ ತಾಲ್ಲೂಕು ಸಂಚಾಲಕ ನಂದನ್ ಪವಿತ್ರಮಜಲು ಸ್ವಚ್ಛತೆ ಕಾರ್ಯದ ಸನ್ನಿವೇಶವನ್ನು ಉದ್ದೇಶಿಸಿ ಮಾತನಾಡಿದರು. ಅವರು ಸ್ವಚ್ಛತೆಯ ಮಹತ್ವ ಮತ್ತು ಯುವಜನತೆಯ ಪಾತ್ರದ ಬಗ್ಗೆ ಪ್ರಭಾವಿ ಸಂದೇಶ ನೀಡಿದರು. ಕಾರ್ಯಕ್ರಮವನ್ನು ಇಂಪಾರ್ಟಂಟ್ ಎಫ್‌ಸಿ ಕಾರ್ಯದರ್ಶಿ ಕಿರಣ್ ವಳಲಂಬೆ...
ಭಾರತ ದೇಶಕ್ಕೆ ಸಂವಿಧಾನ ನೀಡಿ ದೇಶದ ಸಮಗ್ರ ಜನರ ಏಳಿಗೆಗೆ ಕಾರಣರಾದ ಡಾ ಭೀಮರಾವ್ ಅಂಬೇಡ್ಕರ್ ಸಮಾಜದ ಎಲ್ಲಾ ವರ್ಗದ ಜನರಿಗೆ ಪೂಜನೀಯರು. ಅವರನ್ನು ಕೆಲವೊಂದು ಸಮಾಜಕ್ಕೆ ಸೀಮಿತಗೊಳಿಸುವುದು ದುರಾದೃಷ್ಟ ಅವರು ಹಾಕಿಕೊಟ್ಟ ದಾರಿಯಲ್ಲಿ ನಾವೆಲ್ಲರೂ ಮುನ್ನಡೆಯಬೇಕು. ಅಂಬೇಡ್ಕರ್ ಇಲ್ಲದ ಸಮಾಜವನ್ನು ಊಹಿಸುವುದಕ್ಕೂ ಸಾಧ್ಯವಿಲ್ಲ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ಇತಿಹಾಸ...
135ನೇ ಜಯಂತಿ ನೂತನ ಅಂಬೇಡ್ಕರ್ ಭವನದಲ್ಲಿ ಆಗುವಂತಾಗಲಿ - ಶಾಸಕಿ ಮುರುಳ್ಯ. ಸುಳ್ಯ : ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಸೋಮವಾರ ಬಂಟರ ಭವನದಲ್ಲಿ ನಡೆಯಿತು.ಸಭಾ ಕಾರ್ಯಕ್ರಮದ ಉದ್ಘಾಟಕರು ಹಾಗೂ ಸಭೆಯ ಅಧ್ಯಕ್ಷತೆಯನ್ನು...
Loading posts...
All posts loaded
No more posts
