- Thursday
- May 1st, 2025

ಸುಳ್ಯದ ಸಂಧ್ಯಾರಶ್ಮಿ ವಿವಾಹ ವೇದಿಕೆ ವತಿಯಿಂದ ಉಚಿತ ವಧು- ವರರ ಸಮಾವೇಶ ಇಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಳಿ ಇರುವ ಸಂಧ್ಯಾರಶ್ಮಿ ಸಭಾಭವನದಲ್ಲಿ ನಡೆಯಿತು. ವಧು ವರರ ಸಮಾವೇಶವನ್ನು ಸುಳ್ಯ ತಾಲೂಕು ಪಿಂಚಣಿದಾರರ ಮತ್ತು ನಿವೃತ್ತ ನೌಕರರ ಸಂಘದ ಮಾಜಿ ಅಧ್ಯಕ್ಷ,ನಿವೃತ್ತ ಉಪನ್ಯಾಸಕ ಬಾಬು ಗೌಡ ಅಕ್ರಪ್ಪಾಡಿ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರು,ನಿವೃತ್ತ ವೈದ್ಯಾಧಿಕಾರಿ...

ಪಾಕಿಸ್ತಾನ ತನ್ನ ನರಿ ಬುದ್ಧಿ ಬಿಟ್ಟು ಬದುಕಲು ಕಲಿಯದೇ ಇದ್ದರೆ ಏಟು ತಿನ್ನಲು ತಯಾರಾಗಬೇಕಾದೀತು : ಪದ್ಮಕುಮಾರ್ ಗುಂಡಡ್ಕ ಪಾಕಿಸ್ತಾನ ಮತ್ತೆ ಭಾರತವನ್ನು ಕೆಣಕುವ ದುಸ್ಸಾಹಸಕ್ಕೆ ಕೈಹಾಕಿ ತಪ್ಪು ಮಾಡಿದೆ : ಕುಸುಮಾಧರ ಎ.ಟಿ. ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಹರಿಹರ ಪಳ್ಳತ್ತಡ್ಕ, ಐನೆಕಿದು, ಬಾಳುಗೋಡು, ಕೊಲ್ಲಮೊಗ್ರು...