Ad Widget

ಸುಹಾಸ್ ಶೆಟ್ಟಿ ಕೊಲೆ ತನಿಖೆಯನ್ನು ಎನ್.ಐ.ಎ.ಗೆ ವಹಿಸಲು ಕೇಂದ್ರ ಗೃಹಸಚಿವರಿಗೆ ಬ್ರಿಜೇಶ್ ಚೌಟ ಮನವಿ

. . . . . . . . .

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಫಾಝಿಲ್ ಕೊಲೆ ಪ್ರಕರಣದ ಮುಖ್ಯ ಆರೋಪಿ ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ.) ಗೆ ವಹಿಸುವಂತೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟರು ಕೇಂದ್ರ ಗೃಹಸಚಿವ ಅಮಿತ್ ಷಾ ರವರಿಗೆ ಮನವಿ ಮಾಡಿದ್ದಾರೆ.

. . . . . . .

ಇದು ಕೇವಲ ಒಂದು ಕೊಲೆಕೃತ್ಯವಲ್ಲ. ಇದರ ಹಿಂದೆ ದೇಶದಲ್ಲಿ ಅಸ್ಥಿರತೆ ಉಂಟುಮಾಡುವ ಸಂಚು ಇದೆ. ನಿಷೇಧಿತ ಪಿ.ಎಫ್.ಐ. ಸಂಘಟನೆಯವರು ಕೃತ್ಯದಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ. ಆದ್ದರಿಂದ ಸರಿಯಾದ ತನಿಖೆ ಆಗಬೇಕಾಗಿದೆ. ಅದಕ್ಕಾಗಿ ತನಿಖೆಯನ್ನು ಎನ್.ಐ.ಎ.ಗೆ ವಹಿಸಬೇಕೆಂದು ನಾನು ಮನವಿ ಮಾಡುತ್ತೇನೆ ” ಎಂದು ಕ್ಯಾಪ್ಟನ್ ಚೌಟರು ಅಮಿತ್ ಷಾ ರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading