Ad Widget

ಹಿಂದೂ ಕಾರ್ಯಕರ್ತನ ಜೊಲೆ ಖಂಡಿಸಿ ಸಂಘಟನೆಗಳಿಂದ ಸ್ವಯಂ ಪ್ರೇರಿತ ಬಂದ್ ಗೆ ಕರೆ – ಸುಳ್ಯದಲ್ಲಿ ಸಂಪೂರ್ಣ ಬಂದ್ ಗೆ ಬೆಂಬಲಿಸಿದ ವರ್ತಕರು

ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು (ಮೇ 2 ರಂದು) ಬಂದ್​ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಸುಳ್ಯದಲ್ಲೂ ಬಂದ್ ಯಶಸ್ವಿಯಾಗಿದ್ದು ಎಲ್ಲಾ ವರ್ತಕರು ಸ್ವಯಂ ಪ್ರೇರಿತ ಬಂದ್ ಸಹಕರಿಸಿದ್ದಾರೆ.

ಮಂಗಳೂರು : ಹಿಂದೂ ಕಾರ್ಯಕರ್ತನ ಕೊಲೆ – ಸಂಘಟನೆಗಳಿಂದ ಇಂದು ಸ್ವಯಂ ಪ್ರೇರಿತ ಬಂದ್ ಗೆ ಕರೆ – ಮಂಗಳೂರಿನಲ್ಲಿ ನಿಷೇಧಾಜ್ಞೆ

ಮಂಗಳೂರಿನ ಬಜಪೆ ಸಮೀಪ ಮೆ.01 ರಂದು ರಾತ್ರಿ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು (ಮೇ 2 ರಂದು) ಬಂದ್ ಗೆ ಕರೆ ನೀಡಿದೆ. ಈ ಬಗ್ಗೆ ಬಗ್ಗೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್, ಸುಹಾಸ್ ಶೆಟ್ಟಿ ಕೊಲೆಯ ಹಿನ್ನೆಲೆಯಲ್ಲಿ...
Ad Widget
error: Content is protected !!