ಇಂದು ಪ್ರಕಟಗೊಂಡ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ರೋಟರಿ ಪ್ರೌಢಶಾಲೆಯ 63 ವಿದ್ಯಾರ್ಥಿಗಳ ಪೈಕಿ 44 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. 29 ವಿದ್ಯಾರ್ಥಿಗಳು 90 ಶೇಕಡಾಕ್ಕಿಂತ ಅಧಿಕ ಅಂಕ ಪಡೆದು ಎ ಪ್ಲಸ್ ದರ್ಜೆ ಗಳಿಸಿಕೊಂಡಿದ್ದಾರೆ ಹಾಗೂ 18 ವಿದ್ಯಾರ್ಥಿಗಳು 600 ಕ್ಕಿಂತ ಹೆಚ್ಚು ಅಂಕ ಪಡೆದಿದ್ದಾರೆ.
623 ಅಂಕಗಳಿಸಿದ ವೇದಾಂತ್ ಕೆ ಎಸ್ ಶಾಲೆಗೆ ಪ್ರಥಮ ಸ್ಥಾನಿಯಾಗಿ ರಾಜ್ಯಕ್ಕೆ ತೃತೀಯ ಸ್ಥಾನ ಪಡೆದರೆ, 619 ಅಂಕಗಳಿಸಿದ ಯಶಸ್ವಿ ಕೆ ಜಿ ಶಾಲೆಗೆ ದ್ವಿತೀಯ ಸ್ಥಾನಿಯಾಗಿದ್ದಾರೆ 615 ಅಂಕಗಳಿಸಿದ ಯಶ್ವಿನಿ ಎನ್ ತೃತೀಯ ಸ್ಥಾನಿಯಾಗಿದ್ದಾರೆ
- Saturday
- May 3rd, 2025