ಹಿಂದೂ ಕಾರ್ಯಕರ್ತನ ಜೊಲೆ ಖಂಡಿಸಿ ಸಂಘಟನೆಗಳಿಂದ ಸ್ವಯಂ ಪ್ರೇರಿತ ಬಂದ್ ಗೆ ಕರೆ – ಸುಳ್ಯದಲ್ಲಿ ಸಂಪೂರ್ಣ ಬಂದ್ ಗೆ ಬೆಂಬಲಿಸಿದ ವರ್ತಕರು amarasuddi - May 2, 2025 at 10:41 0 Tweet on Twitter Share on Facebook Pinterest Email ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಇಂದು (ಮೇ 2 ರಂದು) ಬಂದ್ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಸುಳ್ಯದಲ್ಲೂ ಬಂದ್ ಯಶಸ್ವಿಯಾಗಿದ್ದು ಎಲ್ಲಾ ವರ್ತಕರು ಸ್ವಯಂ ಪ್ರೇರಿತ ಬಂದ್ ಸಹಕರಿಸಿದ್ದಾರೆ. . . . . . . . . . Share this:WhatsAppLike this:Like Loading...