
ಎಸ್.ಎಸ್.ಎಲ್.ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಹರಿಹರ ಪಳ್ಳತ್ತಡ್ಕ ಪ್ರೌಢಶಾಲೆ ಶೇ.100 ಫಲಿತಾಂಶ ದಾಖಲಿಸಿದೆ.
ಇಲ್ಲಿ ಮೂವರು ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, ಮೂವರು ಕೂಡ ತೇರ್ಗಡೆ ಹೊಂದಿದ್ದು, ಲಿಶ್ಮಿತಾ.ಕೆ 560 ಅಂಕ, ಚೈತನ್ಯ.ಪಿ 445 ಅಂಕ, ಸಿಂಚನಾ.ಕೆ.ಯು 410 ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)