- Sunday
- May 4th, 2025

ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ ವಯಸ್ಸಿನ ನಿರ್ಭಂದ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಿ ಮನ ಬಿಚ್ಚಿ ನಗುತ್ತಾರೆ. ನಿಷ್ಕಲ್ಮಶವಾಗಿ ಮತ್ತು ವ್ಯಾಪಾರೀಕರಣವಿಲ್ಲದೆ ಮನ ಬಿಚ್ಚಿ ನಕ್ಕು ವಿಶ್ವಬಾತ್ರತ್ವ, ಸಹೋದರತ್ವ...

ಕಲ್ಲುಗುಂಡಿಯ ಶ್ರೀ ಅಮ್ಮನ್ ಕ್ರೆಡಿಟ್ ಕೋ-ಓೕಪರೇಟಿವ್ ಸೊಸೈಟಿ ವತಿಯಿಂದ ಕಾಶ್ಮೀರದಲ್ಲಿ ಉಗ್ರಗಾಮಿಗಳು ನಡೆಸಿದ ಹತ್ಯಾಕಾಂಡ ದಲ್ಲಿ ಮಡಿದವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಮೊಂಬತ್ತಿ ಉರಿಸಿ ಶ್ರದ್ಧಾಂಜಲಿ ಅರ್ಪಿಸಿದರು.ನಿವೃತ್ತ ಯೋದ ನವೀನ್ ಸಂಪಾಜೆ ಆಗಮಿಸಿ ತಮ್ಮ ಸೇವಾ ಅನುಭವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ಪರೀಕ್ಷೆ 2ರ ಸಿದ್ಧತಾ ತರಗತಿಗಳು ಮೇ.5ರಿಂದ ಆರಂಭಗೊಳ್ಳಲಿದೆ. ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ಎಲ್ಲಾ ವಿಷಯಗಳಿಗೆ ಅನುಭವಿ ಶಿಕ್ಷಕರಿಂದ ತರಗತಿ ನಡೆಯಲಿದೆ. ಇಲ್ಲಿ 2024-25ನೇ ಸಾಲಿನಲ್ಲಿ ದೈನಂದಿನ ಟ್ಯೂಷನ್ ತರಗತಿಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಎಸ್ ಎಸ್...