ಕೊಲ್ಲಮೊಗ್ರು : ಮುಳ್ಳುಬಾಗಿಲು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವ

. . . . . . . . .

ಕೊಲ್ಲಮೊಗ್ರು ಗ್ರಾಮದ ಮುಳ್ಳುಬಾಗಿಲು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವವು ಏ.30 ರಿಂದ ಮೇ.01 ರವರೆಗೆ ನಡೆಯಿತು.
ಏ.30 ರಂದು ಭಂಢಾರ ಬರುವುದು ಹಾಗೂ ಮೇ.01 ರಂದು ಶಿರಾಡಿ, ಪುರುಷ ಗುಳಿಗ ಹಾಗೂ ಉಪ ದೈವಗಳ ನೇಮೋತ್ಸವವು ನಡೆಯಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಜಿ ಹಾಗೂ ಮುಳ್ಳುಬಾಗಿಲು ಬೈಲಸ್ಥರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading