ನಾಳೆ(ಮೇ.06) ಸುಳ್ಯದಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

ಸುಳ್ಯ ಉಪವಿಭಾಗ ಕಛೇರಿಯಲ್ಲಿ ನಾಳೆ(ಮೇ.06) ಬೆಳಿಗ್ಗೆ 11:00 ಗಂಟೆಯಿಂದ ಮದ್ಯಾಹ್ನ 12:00 ಗಂಟೆಯವರೆಗೆ ಮೆಸ್ಕಾಂ ಸುಳ್ಯ ಹಾಗೂ ಸುಬ್ರಹ್ಮಣ್ಯ ಉಪವಿಭಾಗಗಳಿಗೆ ಸಂಬಂಧಿಸಿದ ಜನಸಂಪರ್ಕ ಸಭೆ ನಡೆಯಲಿದ್ದು, ಸಭೆಯಲ್ಲಿ ಮೆಸ್ಕಾಂ ನ ಅಧಿಕಾರಿಗಳು ಉಪಸ್ಥಿತರಿರಲಿದ್ದು ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಗ್ರಾಹಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಲಾಗಿದ್ದು, ದೂರವಾಣಿ ಕರೆಯ ಮುಖಾಂತರವೂ 08257231399 ಸಂಪರ್ಕಿಸಿ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

13.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading