
ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಶಿಗೆ ಶಿಬಿರವು 6 ಮೇ 2025 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗ ಉದ್ಘಾಟನೆ ಗೊಂಡಿತು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಎಸ್. ಡಿ. ಎಂ. ಸಿ ಉಪಾಧ್ಯಕ್ಷರಾದ ಶ್ರೀನಾಥ್ ರೈ ಬಾಳಿಲ ಉದ್ಘಾಟಸಿ ಮಾತನಾಡಿದರು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಸಹ ಶಿಕ್ಷಕ ದಿನೇಶ್ ಮಾಚಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು ಸಂಪನ್ಮೂಲ ವ್ಯಕ್ತಿ ಬೆಳ್ಳಾರೆ ಡ್ಯಾನ್ಸ್ ಬೀಟ್ಸ್ ನೃತ್ಯ ನಿರ್ದೇಶಕ ಜೀವನ್ ಬೆಳ್ಳಾರೆ ಇವರು ಕಾರ್ಯಕ್ರಮ ನಡೆಸಿಕೊಟ್ಟರು ಗ್ರಾಮ ಪಂಚಾಯತ್ ಗ್ರಂಥಪಾಲಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿ ವಂದಿಸಿದರು.