Ad Widget

ನಾಳೆ ( ಮೆ.09 ) ಸುಳ್ಯದಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮೆ.09 ಶುಕ್ರವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಗ್ಗೆ 10:00 ರಿಂದ ಸಾಯಂಕಾಲ...

ದಾವಣಗೆರೆಯಲ್ಲಿ ಬರಹಗಾರ್ತಿ ಸೌಮ್ಯಾ ಪೆರ್ನಾಜೆ ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರಧಾನ

ದಾವಣಗೆರೆಯ ಚೆನ್ನ ಗಿರಿ ವಿರೂಪಾಕ್ಷ ಕಲ್ಯಾಣ ಮಂಟಪದಲ್ಲಿ ಕನ್ನಡ ನಾಡು ನುಡಿ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿ ಹೀಗೆ ಎಲ್ಲಾ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ ಕಲಾಕೃತಿ ಸಾಂಸ್ಕೃತಿಕ ಸಂಸ್ಥೆಯು ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ ಪ್ರಶಸ್ತಿಯನ್ನು ಜೇನು ಗಡ್ಡಧಾರಿ ವಿಶಿಷ್ಟ ಬರಹಗಾರ್ತಿ ಸೌಮ್ಯಾ...
Ad Widget

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಚಿಕಿತ್ಸೆಗೆ ಆರ್ಥಿಕ ನೆರವಿನ ಚೆಕ್ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆಯ 'ಸಾಂತ್ವನ' ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಮೆ. 06 ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೊ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಎನ್ ಟಿ ಹೊನ್ನಪ್ಪ ಕೆ ಇವರ ಆಂಜಿಯೋಪ್ಲ್ಯಾಸ್ಟಿ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ. 50,000/- (ರೂಪಾಯಿ ಐವತ್ತು ಸಾವಿರ ) ದ ಚೆಕ್ಕನ್ನು ಕ್ಯಾಂಪ್ಕೋ ಶಾಖೆಯ...

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ವತಿಯಿಂದ ಗ್ರಾಮ ವಿಕಾಸ ಯೋಜನೆಯ ಸದಸ್ಯರಿಗೆ ವಿಮಾ ಮೊತ್ತ ಹಸ್ತಾಂತರ

ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ ಇದರ ವತಿಯಿಂದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಇದರ ಸುಳ್ಯ ತಾಲೂಕಿನ ಗುತ್ತಿಗಾರು ವಲಯದ ಮೊಗ್ರದ ಅನುಗ್ರಹ ವಿಕಾಸ ವಾಹಿನಿ ಸ್ವ ಸಹಾಯ ಸಂಘದ ಸದಸ್ಯರಾದ ಗಿರಿಯಪ್ಪರವರು ಹೃದಯಾಘಾತದಿಂದ ಮೃತಪಟ್ಟಿದ್ದು, ಇವರ ಜೀವ ಭದ್ರತಾ ವಿಮಾ ಮೊತ್ತ ರೂ 95000 ದ ಚೆಕ್ ಅನ್ನು, ಅವರ...

ಕ್ಯಾಂಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಕ್ಯಾಂಪ್ಕೋ ಸಂಸ್ಥೆಯ 'ಸಾಂತ್ವನ' ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಮೆ. 06ರಂದು ಸುಳ್ಯ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸಂಸ್ಥೆ ಸುಳ್ಯ ಶಾಖೆಯ ಸಕ್ರಿಯ ಸದಸ್ಯರಾದ ಡಿ ವೆಂಕಟರಮಣಯ್ಯ ಇವರ ತೆರೆದ ಹೃದಯ ಶಸ್ತ್ರಕ್ರಿಯೆಗೆ ಸಹಾಯಧನದ ಮೊತ್ತ ರೂ.200,000/- (ರೂಪಾಯಿ ಎರಡು ಲಕ್ಷ ) ದ ಚೆಕ್ಕನ್ನು ಕ್ಯಾಂಪ್ಕೋ ಶಾಖೆಯ ಪ್ರಾದೇಶಿಕ ವ್ಯವಸ್ಥಾಪಕರಾದ...

ಜಿಲ್ಲಾ ಉಸ್ತುವಾರಿ ಸಚಿವರನ್ನು& ಸ್ಪೀಕರ್ ರವರನ್ನು ಟೀಕೆ ಮಾಡುವುದು ಸರಿಯಲ್ಲ – ಬೊಳ್ಳೂರು, ದೇಶಕ್ಕಾಗಿ ಸೈನಿಕರು ನಡೆಸಿದ ಸಿಂಧೂರ ಅಟ್ಯಾಕ್ ಬಹಳ ಶ್ಲಾಘನೀಯ, ದ.ಕ.& ಉಡುಪಿ ಜಿಲ್ಲೆಯಲ್ಲಿ ಕೋಮು ದ್ವೇಷ ಹರಡಲು ಭಾಷಣ ಬಿಗಿಯುವ ನಾಯಕರ ನಡೆ ಖಂಡನೀಯ: ಸುಳ್ಯ ಯುವ ಕಾಂಗ್ರೆಸ್

ಸಾಂವಿಧಾನಿಕ ಪೀಠದಲ್ಲಿ ಕುಳಿತಿರುವ ವ್ಯಕ್ತಿ ಮುಸ್ಲಿಂ ಎಂಬ ಒಂದೇ ಕಾರಣಕ್ಕೆ ಶಾಸಕರಾದ ಹರೀಶ ಪೂಂಜ ಯು.ಟಿ.ಖಾದರ್ ರನ್ನು ನಿಂದಿಸಿರುವುದು ಸರಿಯಲ್ಲ . ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧವೂ ಬೆಳ್ತಂಗಡಿ ಶಾಸಕರು ಕೋಮು ಸಂಘರ್ಷ ಸೃಷ್ಟಿಸುವ ಹೇಳಿಕೆ ನೀಡುತ್ತಿದ್ದು ಇದು ಸರಿಯಾದ ಕ್ರಮವಲ್ಲ” ಎಂದು ಮೇ.7 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ...

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಹೈಟ್ಸ್ ವಸತಿ ಸಮುಚ್ಚಯ ಲೋಕಾರ್ಪಣೆ.

ಸುಬ್ರಹ್ಮಣ್ಯ ಮೇ 7: ಕುಕ್ಕೆ ಸುಬ್ರಹ್ಮಣ್ಯದ ಕಾಶಿ ಕಟ್ಟೆ ಬಳಿಯ ಆದಿ ಸುಬ್ರಮಣ್ಯ ರಸ್ತೆ ಬದಿಯಲ್ಲಿ ನೂತನವಾಗಿ ನಿರ್ಮಿಸಲಾದ ವಸತಿ ಸಮುಚ್ಚಯ ಕುಕ್ಕೇಶ್ರೀ ಹೈಡ್ಸ್ ಸೋಮವಾರ ಲೋಕಾರ್ಪಣೆಗೊಂಡಿತು. ಕುಕ್ಕೇಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಶತಗೊಂಡಿ ದೀಪ ಬೆಳಗಿಸಿ ಉದ್ಘಾಟಿಸುವುದರ ಮೂಲಕ ವಸತಿ ಗ್ರಹವು ಭಕ್ತಾದಿಗಳು ಹಾಗೂ ಸಾರ್ವಜನಿಕ ರ ಉಪಯೋಗಕ್ಕಾಗಿ ಲೋಕಾರ್ಪಣೆಗೊಂಡಿತು. ಈ...
error: Content is protected !!