- Tuesday
- May 13th, 2025

ಬೆಳ್ಳಾರೆ ಮತ್ತು ಸುಳ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಆಶಾಕಿರಣವಾಗಿದೆ.ಹಿಂದಿನ ತರಗತಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಅಥವಾ ಓದು ನಿಲ್ಲಿಸಿ ಖಾಸಗಿಯಾಗಿ ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆ ಬರೆದು ಶಿಕ್ಷಣವನ್ನು ಮುಂದುವರಿಸುವ ಅವಕಾಶವನ್ನು ಶಿಕ್ಷಣ ಇಲಾಖೆ ನೀಡಿದೆ. ಇಂತಹ ಅವಕಾಶವನ್ನು ಉಪಯೋಗಿಸಿಕೊಂಡು ಅಂತಹ ವಿದ್ಯಾರ್ಥಿಗಳಿಗೆ ಹೊಸ ದಾರಿಯನ್ನು ತೋರಿಸಿಕೊಡುವ ಜ್ಞಾನದೀಪ ಶಿಕ್ಷಣ...