Ad Widget

ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಮೇ 14ರಂದು ಸುಳ್ಯದ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದು ಸಾಧನೆ ಮಾಡಿದ ಹಾಗೂ ಪ್ರತಿ ವಿಷಯದಲ್ಲಿ ಶೇಕಡಾ 100 ಅಂಕಗಳನ್ನು ಗಳಿಸಿದಂತಹ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭವು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಸಂಚಾಲಕರು, ಸುಳ್ಯ ಸೈಂಟ್ ಬ್ರಿಜಿಡ್ಸ್ ಚರ್ಚ್ ನ ಧರ್ಮಗುರುಗಳಾದ ರೆ|ಫಾ|ವಿಕ್ಟರ್ ಡಿ'ಸೋಜರವರು ವಹಿಸಿದ್ದರು....
error: Content is protected !!