Ad Widget

ಕೊಲ್ಲಮೊಗ್ರು : ನಾಳೆ(ಮೇ.21) ಕಣ್ಣಿನ ಉಚಿತ ತಪಾಸಣಾ ಶಿಬಿರ

. . . . . . . . .

ಗ್ರಾಮ ಪಂಚಾಯತ್ ಕೊಲ್ಲಮೊಗ್ರು ಇದರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದ ಅಡಿಯಲ್ಲಿ 2.5 ಎನ್.ವಿ.ಜಿ ಐ-ಮಿತ್ರ ಸುರತ್ಕಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಇವರ ಜಂಟಿ ಆಶ್ರಯದಲ್ಲಿ ನಾಳೆ(ಮೇ.21) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 3:00 ಗಂಟೆಯವರೆಗೆ ಕೊಲ್ಲಮೊಗ್ರು ಮಯೂರ ಕಲಾಮಂದಿರದಲ್ಲಿ “ಕಣ್ಣಿನ ಉಚಿತ ತಪಾಸಣಾ ಶಿಬಿರ” ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ಶಿಬಿರದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!