- Sunday
- May 25th, 2025

ಬೆಳ್ಳಾರೆ ಗುತ್ತಿಗಾರು 33ಕೆ.ವಿ. ವಿದ್ಯುತ್ ಲೈನ್ ನ ಕಂಬವೊಂದು ಬಾಳಿಲ ಸಮೀಪ ಅಪಾಯಕಾರಿ ಸ್ಥಿತಿಯಲ್ಲಿದ್ದು ರಸ್ತೆಗೆ ಬೀಳುವ ಹಂತದಲ್ಲಿದೆ. ವಿದ್ಯುತ್ ಕಂಬದ ಬಳಿಯೇ ಪೈಪ್ ಲೈನ್ ಕಾಮಗಾರಿ ನಡೆಸಿದ್ದರಿಂದ ಕಂಬ ಬೀಳುವಂತಾಗಿದೆ. ಮಳೆಗಾಲ ಆರಂಭವಾದರೂ ಇನ್ನೂ ಎಲ್ಲಾ ಕಡೆ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಜನತೆ ಹಾಗೂ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಮಳೆಗಾಲ ಕಾಮಗಾರಿ...

ಬಡವರಿಗೆ ಮತ್ತು ಜನಸಾಮಾನ್ಯರಿಗೆ ಗುಣಮಟ್ಟದ ಔಷಧಿ,ಕಡಿಮೆ ದರದಲ್ಲಿ ದೊರೆಯುವಂತೆ ಕೇಂದ್ರ ಸರ್ಕಾರ ತಂದಿದ್ದ ಜನ ಔಷಧಿ ಕೇಂದ್ರವನ್ನು ರಾಜ್ಯ ಸರ್ಕಾರ ಸಕಾರಣವಿಲ್ಲದೆ ಬಂದ್ ಮಾಡಲು ಆದೇಶ ಮಾಡಿರುವುದನ್ನು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ. ಜನಸಾಮಾನ್ಯರಿಗೆ ಈ ಕೇಂದ್ರಗಳಿಂದ ಆರೋಗ್ಯ ವ್ಯವಸ್ಥೆ ಅಗ್ಗವಾಗಿ ದೊರೆಯಬೇಕೆಂದು ನಮ್ಮ ನಾಯಕರಾದ ಪ್ರಧಾನಿ ನರೇಂದ್ರ ಮೋದಿ...