Ad Widget

ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ ಇವರ ವತಿಯಿಂದ ಜೂ.04 ರಂದು ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಪೆನ್-ಪೆನ್ಸಿಲ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕ್ರೀಡಾ ಸಂಘದ ಅಧ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ, ಕಾರ್ಯದರ್ಶಿ ದೀಕ್ಷಿತ್ ದೊಡ್ಡಕಜೆ, ಸದಸ್ಯರಾದ ದಯಾನಂದ ಪರಮಲೆ, ಮನೀಶ್ ಗುಂಡಿಹಿತ್ಲು, ಹರ್ಷಿತ್, ಶಾಲಾ ಮುಖ್ಯಶಿಕ್ಷಕರಾದ ದೇವಕಿ ನೆತ್ತಾರ, ಸಹಶಿಕ್ಷಕಿಯರಾದ ಭವ್ಯ, ಪವಿತ್ರ, ಜಯಶ್ರೀ, ಹರಿಣಾಕ್ಷಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!