Ad Widget

ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ವತಿಯಿಂದ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ಹರಿಹರ ಪಳ್ಳತ್ತಡ್ಕದ ಸಚಿನ್ ಕ್ರೀಡಾ ಸಂಘದ ವತಿಯಿಂದ ಹರಿಹರ ಪಳ್ಳತ್ತಡ್ಕದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕ್ರೀಡಾ ಸಂಘದ ಅಧ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ, ಕಾರ್ಯದರ್ಶಿ ದೀಕ್ಷಿತ್ ದೊಡ್ಡಕಜೆ, ಸದಸ್ಯರಾದ ತೀರ್ಥಪ್ರಸಾದ್ ಕೋಡಿಯಡ್ಕ, ಅಂಗನವಾಡಿ ಶಿಕ್ಷಕರಾದ ಹರಿಣಾಕ್ಷಿ, ಸಹಾಯಕರಾದ ಜಯಶ್ರೀ ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading