ಮಳೆ ಹಿನ್ನೆಲೆ: ಇಂದು ದ.ಕ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ amarasuddi - June 12, 2025 at 8:02 0 Tweet on Twitter Share on Facebook Pinterest Email ಮಳೆಯ ಹಿನ್ನಲೆ ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆಮಾಡಿದ್ದು ಸದ್ಯ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶಿಸಿದ್ದಾರೆ. . . . . . . . . . Share this: Click to share on WhatsApp (Opens in new window) WhatsApp Like this:Like Loading...