- Saturday
- March 7th, 2026
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13.06.2025 ರಂದು ವಿಶ್ವ ಯೋಗ ದಿನದ ಅಂಗವಾಗಿ ಹರಿತ್ ಯೋಗ - ಯೋಗ ಹಾಗು ಪರಿಸರದ ಸಂಯೋಗ ಕಾರ್ಯಕ್ರಮವನ್ನು ಸೋಣoಗೇರಿಯಲ್ಲಿರುವ ಕೆ ವಿ ಜಿ ಆಯುರ್ವೇದ ಮೂಲಿಕಾ ಉದ್ಯಾನವನದಲ್ಲಿ ಕಾಲೇಜಿನ ದ್ರವ್ಯಗುಣ, ಸ್ವಸ್ಥವೃತ್ತ ವಿಭಾಗ ಹಾಗು ಎನ್ ಎಸ್ ಎಸ್ ವಿಭಾಗದ ಸಹಭಾಗಿತ್ವದಲ್ಲಿ ಔಷಧೀಯ...
ಸುಳ್ಯ ,ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಚಾರಿ ಆರೋಗ್ಯ ಘಟಕದ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ತಾಲೂಕು ಪಂಚಾಯತ್ ಮುಂಬಾಗದಲ್ಲಿ ನಡೆಯಿತು. ಸಂಚಾರೀ ಅರೋಗ್ಯ ಘಟಕ ವಾಹನದ ಉದ್ಘಾಟನೆಯನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು,ಭಾಗೀರತಿ ಮುರುಳ್ಯ ಉದ್ಘಾಟಿಸಿ ಶುಭಹಾರೈಸಿದರು. ಆರೋಗ್ಯ ಘಟಕದ ಲ್ಯಾಬ್ ವಿಭಾಗವನ್ನು ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ...
ಜೂ _13.ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಲೆಮಜಲು ಇಲ್ಲಿ ಕಳೆದ 5 ವರುಷಗಳಿಂದ ಶಾಲಾ ಮುಖ್ಯ ಗುರುಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಜಯಂತಿ ವಾಗ್ಲೆಯವರು ಇದೀಗ ಸೇವಾ ನಿವೃತ್ತಿಯನ್ನು ಹೊಂದಿದ್ದು ಇವರಿಗೆ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ವತಿಯಿಂದ ಬೀಳ್ಕೊಡುಗೆ ಕಾರ್ಯಕ್ರಮವನ್ನು ನಡೆಸಲಾಯಿತು. ಇವರು ಶಾಲಾ ಶಿಕ್ಷಕಿಯಾಗಿ ಸುದೀರ್ಘ 30 ವರುಷಗಳ ಕಾಲ ಸೇವೆ ಸಲ್ಲಿಸಿ...
