ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇವುಗಳ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದ ಅಡಿಯಲ್ಲಿ 2.5 ಎನ್.ವಿ.ಜಿ ಐ-ಮಿತ್ರ ಸುರತ್ಕಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ(ಅಂಧತ್ವ ವಿಭಾಗ) ಇವುಗಳ ಜಂಟಿ ಆಶ್ರಯದಲ್ಲಿ ಜೂ.16 ಸೋಮವಾರದಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 3:00 ಗಂಟೆಯವರೆಗೆ “ಕಣ್ಣಿನ ಉಚಿತ ತಪಾಸಣಾ ಶಿಬಿರ” ನಡೆಯಲಿದೆ ಎಂದು ಶಿಬಿರದ ಆಯೋಜಕರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)
- Sunday
- June 15th, 2025