Ad Widget

ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ತುಳು ಭಾಷೆ ಬಳಕೆ ಮಾಡದಂತೆ ಕ್ರಮಕ್ಕೆ ಸೂಚನೆ

ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆ ಮಾಡದಂತೆ ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡುವಂತೆ ಹಾಗೂ ಈ ಬಗ್ಗೆ  ಸೂಕ್ತ ಕ್ರಮ ಕೈಗೊಳ್ಳುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ನೀಡಿದ ಪತ್ರದಲ್ಲಿ ಸೂಚಿಸಿದ್ದಾರೆ.

ತಾ.ಪಂ. ಪ್ರಭಾರ ಸಹಾಯಕ ಲೆಕ್ಕಾಧಿಕಾರಿಯಾಗಿ ಜಯಪ್ರಕಾಶ್ ಎಂ.ಆರ್.

ಅರಂತೋಡು ಗ್ರಾಮ ಪಂಚಾಯತ್ ಪಿಡಿಒ ಜಯಪ್ರಕಾಶ್ ಎಂ.ಆರ್. ಅವರಿಗೆ ತಾಲೂಕು ಪಂಚಾಯತ್ ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಹುದ್ದೆ ಜವಾಬ್ದಾರಿ ವಹಿಸಲಾಗಿದೆ.
Ad Widget

ಉಲ್ಲಾಸ್ ಕಜ್ಜೋಡಿ ಬರೆದ ಮೊದಲ ಕೃತಿ “ಜೀವನಯಾನ” ಕವನ ಸಂಕಲನ ಬಿಡುಗಡೆ

ಅಮರ ಸುದ್ದಿ ವಾರಪತ್ರಿಕೆಯ ವರದಿಗಾರ ಉಲ್ಲಾಸ್ ಕಜ್ಜೋಡಿ ಬರೆದ ಚೊಚ್ಚಲ ಕೃತಿ “ಜೀವನಯಾನ” ಕವನ ಸಂಕಲನವು ಜೂ.20 ರಂದು ಸಂಧ್ಯಾರಶ್ಮಿ ಸಾಹಿತ್ಯ ಸಂಘ ಹಾಗೂ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕುರುಂಜಿಬಾಗ್ ನ ಸಂಧ್ಯಾರಶ್ಮಿ ಸಭಾಂಗಣದಲ್ಲಿ ನಡೆದ ಸಾಹಿತಿ ಕೆ.ಆರ್ ತೇಜಕುಮಾರ್ ಬಡ್ಡಡ್ಕ ರವರ ವ್ಯಕ್ತಿತ್ವ ಹಾಗೂ...

ನಿಮ್ಮ ಕನಸುಗಳು ಇನ್ನು ಬ್ರೈಟ್ ಭಾರತ್ ನಲ್ಲಿ ಚಿಗುರೊಡೆಯಲಿ – ಅವಕಾಶಗಳು ನಿಮ್ಮನ್ನು ಕೈಬೀಸಿ ಕರೆಯುತ್ತಿದೆ, ತಡ ಮಾಡದೆ ಇಂದೇ ಸದಸ್ಯತ್ವ ಪಡೆಯಿರಿ

ಬ್ರೈಟ್ ಭಾರತ್ ಟೀಮ್ ಜನ ಸಮಾನ್ಯರ ಕನಸುಗಳಿಗೆ ಬಣ್ಣ ತುಂಬಲಿದ್ದು, ಸಮಾಜದ ಕಟ್ಟ ಕಡೆಯ ಜನರಿಗೂ ಇದು ಆಶಾಕಿರಣವಾಗಲಿದೆ. ಖಂಡಿತಾ ತಮಗೂ ನಮ್ಮ ಜೊತೆಯಾಗುವ ಮೂಲಕ ನಿಮ್ಮ ಕನಸುಗಳಿಗೆ ಬ್ರೈಟ್ ತುಂಬಬಹುದು. ಪುತ್ತೂರಿನ ಇತಿಹಾಸದಲ್ಲಿ ಎಂದಿಗೂ ಕಂಡು ಕೇಳರಿಯದಂತ ಅಮೋಘ ಹೊಸ ಚಿಂತನೆಗಳೊಂದಿಗೆ ಬ್ರೈಟ್ ಭಾರತ್-3 ತಮ್ಮ ಮುಂದೆ ಬಂದಿದೆ. ಇದರ ನೂತನ ಯೋಜನೆಯಲ್ಲೊಂದಾದ ಸ್ಕೀಮ್...

ಮರ ಬಿದ್ದು ಕಾಲು ಸೇತುವೆಯ‌ ತಡೆಬೇಲಿಗೆ ಹಾನಿ – ಅಪಾಯಕಾರಿ ಸ್ಥಿತಿಯಲ್ಲಿದ್ದು ಶೀಘ್ರ ದುರಸ್ತಿ ಪಡಿಸಬೇಕಿದೆ !

ಬೆಳ್ಳಾರೆ ಗ್ರಾಮದ ಬೂಡು ಎಂಬಲ್ಲಿ ಕೆಲದಿನಗಳ ಹಿಂದೆ ಕಾಲು ಸೇತುವೆಯ ತಡೆಬೇಲಿಗಳು ಮರ ಬಿದ್ದು ಜಖಂಗೊಂಡಿದ್ದು ಒಂದು ಬದಿಯ ತಡೆಬೇಲಿ ಭಾರೀ ನೀರಿಗೆ ಕೊಚ್ಚಿ ಹೋಗಿದೆ ಎಂದು ತಿಳಿದು ಬಂದಿದೆ. ಈ ಕಾಲು ಸೇತುವೆಯ ಎರಡು ಬದಿಗಳು ಹತ್ತುವಲ್ಲಿ ಮತ್ತು ಇಳಿಯುವಲ್ಲಿ ತುಂಬಾ ತಗ್ಗಿನಿಂದ ಕೂಡಿದ್ದು ಅದನ್ನೂ ಕೂಡಾ ಸರಿಪಡಿಸಬೇಕಾಗಿದೆ. ಸುಮಾರು ಒಂದೂವರೆ ವರುಷಗಳ ಹಿಂದೆ...

ಸುಳ್ಯ: ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಸುಂದರ ಭಾರತ ಟ್ರಸ್ಟ್ ವತಿಯಿಂದ ಪುಸ್ತಕ ವಿತರಣೆ

ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯದಲ್ಲಿ ಸುಂದರ ಭಾರತ ಟ್ರಸ್ಟ್ ವತಿಯಿಂದ 564 ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು ಶಾಲಾ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀ ರವಿರಾಜ್ ಅಡ್ಕರ್ ಅವರು ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಿದರು ,ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕದ ಮಹತ್ವವನ್ನು ಸುಂದರ ಭಾರತ ಟ್ರಸ್ಟಿನ ಪ್ರತಾಪ್ ರವರು ವಿವರಿಸಿ ಶುಭ ಹಾರೈಸಿದರು .ಟ್ರಸ್ಟಿನ ಪದಾಧಿಕಾರಿಗಳು ಹಾಗೂ...

ಜೂ.21 : ಅರಂತೋಡು ಅಂತ ರಾಷ್ಟ್ರೀಯ ಯೋಗ ದಿನಾಚರಣೆ, ಶೈಕ್ಷಣಿಕ ದತ್ತು ನಿಧಿ ವಿತರಣೆ, ಆರೋಗ್ಯ ಮತ್ತು ಇಲಾಖಾ ಮಾಹಿತಿ ಕಾರ್ಯಗಾರ

ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ 2025-2 6ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಶ್ರೀ ಕೆ.ಅರ್.ಆನಂದ ಕಲ್ಲುಗದ್ದೆ ಇವರ ದತ್ತಿನಿಧಿ ಯಿಂದ ವಿತರಿಸಲ್ಪಡುವ ನೋಟ್ ಪುಸ್ತಕ ಗಳ ವಿತರಣೆ ಅಂತ ರಾಷ್ಟ್ರೀಯ ಯೋಗ ದಿನಾಚರಣೆ ಮಕ್ಕಳ ಸುರಕ್ಷಾ ಕಾರ್ಯಕ್ರಮ ಆರೋಗ್ಯ ಮಾಹಿತಿ ಹಾಗೂ ಇಲಾಖಾ ಕಾರ್ಯಗಾರ ಜೂನ್ 21.ರಂದು ಬೆಳಿಗ್ಗೆ 10 ಗಂಟೆಗೆ...
error: Content is protected !!