Ad Widget

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ  ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾಕ್ಟರ್ ಶ್ವೇತಾ ಲಕ್ಷ್ಮಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ ವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು ಹಾಗೂ ಕೆಲವು ಯೋಗ ಮುದ್ರೆಗಳು ಹಾಗೂ ಪ್ರಾಣಾಯಾಮ ಮಾಡಿಸಿದರು. ಈ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕುಮಾರಿ ಮನ್ವಿತ ವಹಿಸಿದ್ದರು ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾರತ್ನ ಹಾಗೂ ಶಾಲಾ ಸಂಚಾಲಕರಾದ ಶ್ರೀ ಚಂದ್ರಶೇಖರ ನಾಯರ್ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಕಾರ್ಯಕ್ರಮವನ್ನು ಕುಮಾರಿ ಕಣ್ಮಣಿ ನಿರೂಪಿಸಿದಳು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading