Ad Widget

ಸುಬ್ರಹ್ಮಣ್ಯ : ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಧನಸಹಾಯ ಹಸ್ತಾಂತರ

ಸುಬ್ರಹ್ಮಣ್ಯ ಜೂನ್ 24 : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಅತ್ಯಧಿಕ ಅಂಕ ಪಡೆದ ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರ ಮಕ್ಕಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಹಣಕಾಸಿನ ನೆರವನ್ನು ಸುಬ್ರಹ್ಮಣ್ಯದ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಯಿತು.ಪ್ರಾಥಮಿಕ ಕೃಷಿ ಪತ್ತಿನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಹೊಸ ಬೆಳಕು ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕ...

ಮಂಡೆಕೋಲು ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವಾಧ್ಯಕ್ಷರಾದ ಕೇಶವಮೂರ್ತಿ ಹೆಬ್ಬಾರ್ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ ವಹಿಸಿದ್ದರು. ನಿವೃತ್ತ ಯೋಧ ಶೇಖರ ಮಣಿಯಾಣಿ, ಶಾಲಾ ಮುಖ್ಯೋಪಾಧ್ಯಾಯಿನಿ ಮಂಜುಳಾ ಅತ್ಯಾಡಿ, ಎಸ್‌ ಡಿ...
Ad Widget
error: Content is protected !!