Ad Widget

ಅರಂತೋಡು : ಕೆ.ಎಸ್.ಆರ್.ಟಿ.ಸಿ. ಬಸ್ ಭೀಕರ ಅಪಘಾತ – ಮೂವರಿಗೆ ಗಂಭೀರ – ಓರ್ವ ಮಹಿಳೆ ಮೃತ್ಯು

ಅರಂತೋಡಿನ ಕಾಲೇಜು ಬಳಿಯ ತಿರುವಿನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಒರ್ವ ಮಹಿಳೆ ಮೃತಪಟ್ಟಿದ್ದಾರೆ.

. . . . . . . . .

ಕುಶಾಲನಗರ ಗುಡ್ಡೆಹೊಸೂರಿನ ಭಾರತಿ (50) ಮೃತಪಟ್ಟವರು..4 ಜನ ಗಾಯಾಳುಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ  ಮತ್ತು 17 ಜನ ಗಾಯಾಳುಗಳನ್ನು ಕೆ ವಿ ಜಿ ಆಸ್ಪತ್ರೆಗೆ ತರಲಾಗಿದೆ. ಇದೀಗ ಗಂಭೀರ ಗಾಯಗೊಂಡ ಇಬ್ಬರನ್ನು ಮಂಗಳೂರಿಗೆ ರವಾನಿಸುವ ವ್ಯವಸ್ಥೆ ಮಾಡಲಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading