- Saturday
- March 7th, 2026
ಗಣೇಶೋತ್ಸವ ಸಮಿತಿ ಹರಿಹರ ಪಳ್ಳತ್ತಡ್ಕ ಇದರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಜೂ.28 ರಂದು ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು.ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಯತೀಂದ್ರ ಬಾಳುಗೋಡು, ಕಾರ್ಯದರ್ಶಿಯಾಗಿ ವಿಷ್ಣು ಪಾತಿಕಲ್ಲು ಹಾಗೂ ಖಜಾಂಜಿಯಾಗಿ ಶಿವಕುಮಾರ್ ಶಿವಾಲ ಇವರುಗಳನ್ನು ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಹಿಮ್ಮತ್.ಕೆ.ಸಿ, ರಾಮಕೃಷ್ಣ ನೆತ್ತಾರ, ರಾಮಚಂದ್ರ ಪಳಂಗಾಯ, ಪ್ರಸನ್ನ ಗೋರ್ತಿಲ, ಜಯಪ್ರಕಾಶ್ ಕೂಜುಗೋಡು,...
ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ 2025-26ನೇ ಸಾಲಿನ ಶಾಲಾ ಹಾಗೂ ಪದವಿ ಪೂರ್ವ ಕಾಲೇಜು ಮಂತ್ರಿಮಂಡಲ ರಚನೆಯಾಗಿ ಅದರ ಪದಗ್ರಹಣ ಸಮಾರಂಭವು ಇಂದು ಸಂಸ್ಥೆಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಾಧವ ಮೂಕಮಲೆ ರವರು ಆಗಮಿಸಿ ಎಲ್ಲಾ ಮಂತ್ರಿಗಳಿಗೆ ಪದಗ್ರಹಣವನ್ನು ನೆರವೇರಿಸಿಕೊಟ್ಟರು. ಶಾಲಾ ಮುಖ್ಯ ಶಿಕ್ಷಕರು...
ಸುಬ್ರಹ್ಮಣ್ಯ ಜೂನ್ 27 : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಪರಿಸರ ಸ್ವಚ್ಛತೆ, ಗಿಡ ನೆಡುವುದು, ಬೆಳೆಸುವುದು, ಸಂರಕ್ಷಿಸುವುದು ಹಾಗೂ ಪಕ್ಕದ ಅರಣ್ಯ ಪ್ರದೇಶಗಳಿಗೆ ತೆರಳಿ ರಸ್ತೆ ಬದಿ ಅಥವಾ ಬರಡು ಪ್ರದೇಶಗಳಲ್ಲಿ ಗಿಡ ನೆಡುವುದು, ಬೀಜ ಬಿತ್ತುವುದು, ಇತ್ಯಾದಿಗಳ ಬಗ್ಗೆ ವಿಶೇಷವಾದ ಮಾಹಿತಿಗಳನ್ನು ಸುಬ್ರಹ್ಮಣ್ಯ ರೋಟರಿ ಕ್ಲಬ್ ನ ಕ್ರಿಯಾಶೀಲ ಸದಸ್ಯರಾದ ಡಾ.ರವಿ ಕಕ್ಕೆಪದವು...
ಇತ್ತೀಚೆಗೆ ಜಿಲ್ಲೆಯಲ್ಲಿ ನಡೆದ ಸರಣಿ ಕೊಲೆಗಳ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕಾನೂನಾತ್ಮಕ ವ್ಯವಹಾರಗಳಿಗೆ ಮಾತ್ರ ಅವಕಾಶ ಹಾಗೂ ಕೆಂಪು ಕಲ್ಲುಗಣಿಗಾರಿಕೆ ಮಾಡುವ ಜಮೀನಿಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಗೊಂದಲ ಏರ್ಪಟ್ಟ ಕಾರಣದಿಂದಾಗಿ ಕೆಂಪು ಕಲ್ಲು ಗಣಿಗಾರಿಕೆಗೆ ಹಾಗೂ ಸಾಗಾಟಕ್ಕೆ ಸಮಸ್ಯೆ ಎದುರಾಗಿರುತ್ತದೆ. ಈ ಕಾರಣದಿಂದ ಕಟ್ಟಡ ಕೆಲಸಗಾರರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿರುತ್ತಾರೆ. ಈಗಾಗಲೇ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಹಾಗೂ ಶ್ರೀ ಮಂಜುನಾಥೇಶ್ವರ ವಲಯ ಭಜನಾ ಪರಿಷತ್ ನ ಸಭೆಯನ್ನು ವಲಯ ಭಜನಾ ಪರಿಷತ್ ಅಧ್ಯಕ್ಷರಾದ ಚಂದ್ರಶೇಖರ ರವರ ಅಧ್ಯಕ್ಷತೆಯಲ್ಲಿ ಅಜ್ಜಾವರ ಮಹಿಷಮರ್ಧಿನಿ ವೇದಪಾಠ ಶಾಲಾ ಆವರಣದಲ್ಲಿ ನಡೆಸಲಾಯಿತು.ಈ ಸಭೆಗೆ ತಾಲೂಕು ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷರಾದ ಸೋಮಶೇಖರ ಪೈಕ ದೀಪ ಪ್ರಜ್ವಲಿಸುವ ಮುಖೇನ...
