Ad Widget

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದ 2025-26ನೇ ಸಾಲಿನ ಮಂತ್ರಿಮಂಡಲದ ಪದಗ್ರಹಣ ಸಮಾರಂಭ

ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ 2025-26ನೇ ಸಾಲಿನ ಶಾಲಾ ಹಾಗೂ ಪದವಿ ಪೂರ್ವ ಕಾಲೇಜು ಮಂತ್ರಿಮಂಡಲ ರಚನೆಯಾಗಿ ಅದರ ಪದಗ್ರಹಣ ಸಮಾರಂಭವು ಇಂದು ಸಂಸ್ಥೆಯಲ್ಲಿ ನಡೆಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಮಾಧವ ಮೂಕಮಲೆ ರವರು ಆಗಮಿಸಿ ಎಲ್ಲಾ ಮಂತ್ರಿಗಳಿಗೆ ಪದಗ್ರಹಣವನ್ನು ನೆರವೇರಿಸಿಕೊಟ್ಟರು.
ಶಾಲಾ ಮುಖ್ಯ ಶಿಕ್ಷಕರು ಪ್ರಮಾಣವಚನ ಬೋಧಿಸಿದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು 10ನೇ ತರಗತಿಯ ವಿದ್ಯಾರ್ಥಿನಿ ಸುಶ್ಮಿತಾ ವಹಿಸಿದ್ದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಶ್ರೀ ಗಣೇಶ್ ಪ್ರಸಾದ್, ಸಂಚಾಲಕರಾದ ಚಂದ್ರಶೇಖರ್ ನಾಯರ್, ಪ್ರಾಂಶುಪಾಲರಾದ ಸಂಕೀರ್ತ್ ಹೆಬ್ಬಾರ್, ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ವಿದ್ಯಾರತ್ನ ಹಾಗೂ ಆಯ್ಕೆಯಾದ ಎಲ್ಲಾ ಮಂತ್ರಿಗಳು ಉಪಸ್ಥಿತರಿದ್ದರು. 10ನೇ ತರಗತಿಯ ವಿದ್ಯಾರ್ಥಿನಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ಆಶಿಕ್ ವಂದಿಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading