Ad Widget

ಅರಂತೋಡು: ವಿದ್ಯಾರ್ಥಿ ಸರಕಾರದ ಪದಗ್ರಹಣ ಕಾರ್ಯಕ್ರಮ

‘ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ನಾಯಕರಾಗಬೇಕು’
ಸಂತೋಷ್ ಕುತ್ತಮೊಟ್ಟೆ

. . . . . . . . .

ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿ ನೆಡೆದ 2025-26ನೇ ಸಾಲಿನ ನೂತನ ವಿದ್ಯಾರ್ಥಿ ಸರಕಾರದ ಪದಗ್ರಹಣ ಕಾರ್ಯಕ್ರಮವನ್ನು ಕಾಲೇಜಿನ ಸಂಚಾಲಕರಾದ ಕೆ ಆರ್ ಗಂಗಾಧರ ದೀಪಪ್ರಜ್ವಲನ ಮಾಡುವುದರ ಮೂಲಕ ಉದ್ಘಾಟಿಸಿದರು ಮತ್ತು ವಿದ್ಯಾರ್ಥಿ ಸರಕಾರದ ಸಚಿವರುಗಳಿಗೆ ಪ್ರಮಾಣ ವಚನ ಬೋಧಿಸಿದರು
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ರಮೇಶ್ ಎಸ್ ವಹಿಸಿಕೊಂಡಿದ್ದರು ಮುಖ್ಯ ಅತಿಥಿಗಳಾಗಿ ಅರಂತೋಡು ತೊಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಸಂತೋಷ್ ಕುತ್ತಮೊಟ್ಟೆ ಮುಖ್ಯ ಅತಿಥಿಗಳ ನೆಲೆಯಲ್ಲಿ ಮಾತನಾಡಿ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ನಾಯಕರಾಗಬೇಕು ಶಾಲಾ ಕಾಲೇಜುಗಳಲ್ಲಿ ಪಕ್ಷ ರಹಿತ ಚುನಾವಣೆಗಳು ನಡೆಯುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದು ಹೇಳಿದರು ಮುಖ್ಯಶಿಕ್ಷಕರಾದ ಸೋಮಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು ರಾಜ್ಯಶಾಸ್ತ್ರ ಉಪನ್ಯಾಸಕ ಪದ್ಮಕುಮಾರ್ ಜಿ ಆರ್ ಧನ್ಯವಾದ ಸಲ್ಲಿಸಿದರು ಸಹಶಿಕ್ಷಕರಾದ ಕಿಶೋರ್ ಕುಮಾರ್ ಕಿರ್ಲಾಯ ಕಾರ್ಯಕ್ರಮ ನಿರೂಪಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading