Ad Widget

ಎಡಮಂಗಲ : ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ಒತ್ತಾಯ

ಎಡಮಂಗಲದಿಂದ ರೈಲ್ವೆ ನಿಲ್ದಾಣಕ್ಕೆ ಸಂಪರ್ಕಿಸುವ ರಸ್ತೆ ತೀರಾ ಹದಗೆಟ್ಟಿದ್ದು, ವಾಹನಗಳು ಮತ್ತು ನಡೆದುಕೊಂಡು ಹೋಗುವ ಪ್ರಯಾಣಿಕರಿಗೆ ಸಮಸ್ಯೆ ಉಂಟುಮಾಡುತ್ತಿದೆ. ಈ ದುಸ್ಥಿತಿಯನ್ನು ಕಂಡ ರೈಲ್ವೆ ನಿತ್ಯ ಪ್ರಯಾಣಿಕರು ಹಾಗೂ ಸ್ಥಳೀಯರು ಶ್ರಮದಾನ ನಡೆಸಿ ಸಂಪರ್ಕ ರಸ್ತೆಯನ್ನು ದುರಸ್ತಿ ಮಾಡುವ ಕಾರ್ಯದಲ್ಲಿ ತೊಡಗಿಕೊಂಡರು. ಈ ಬಗ್ಗೆ ರೈಲ್ವೆ ಇಲಾಖೆ ಹಾಗು ಸ್ಥಳೀಯ ಆಡಳಿತ ಹದಗೆಟ್ಟ ರಸ್ತೆಯ ಬಗ್ಗೆ ಯಾವುದೇ ಗಮನ ಕೊಡದೆ ನಿರ್ಲಕ್ಷತೆ ವಹಿಸಿದೆ. ಪ್ರಯಾಣಿಕರು ರೈಲ್ವೆ ಇಲಾಖೆ ಮತ್ತು ಸ್ಥಳೀಯ ಆಡಳಿತ ಶೀಘ್ರದಲ್ಲೇ ಈ ರಸ್ತೆಗೆ ಗಮನಹರಿಸಿ, ತಮ್ಮ ಪ್ರಯಾಣ ಸುಗಮವಾಗಲು ಅದನ್ನು ಸರಿಪಡಿಸುವ ಕೆಲಸ ಕೈಗೊಳ್ಳಲಿ ಎಂದು ಜನತೆ ಆಗ್ರಹಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading