- Saturday
- March 7th, 2026
ಸುಳ್ಯ ತಾಲೂಕಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲ್ಲಿ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರ ಹುದ್ದೆ ಖಾಲಿ ಇದ್ದು, ಹಾಲಿ ಇರುವ ಒಬ್ಬರೇ ಸಹಾಯಕ ಇಂಜಿನಿಯರು ಸುಳ್ಯ ತಾಲೂಕಿನ 25 ಗ್ರಾ.ಪಂ ಮತ್ತು ಕಡಬ ತಾಲೂಕಿನ 3 ಗ್ರಾಪಂಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಗ್ರಾಮ ಪಂಚಾಯತ್‌ಗಳಲ್ಲಿ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಅಲ್ಲದೇ ಸುಳ್ಯದ 25 ಗ್ರಾಮ ಪಂಚಾಯತ್...
ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಿತದೃಷ್ಟಿಯಿಂದ ಸಂಜೆ 4:00 ಗಂಟೆಗೆ ಗುತ್ತಿಗಾರಿನಿಂದ ಹೊರಟು ಬಳ್ಪ ಮೂಲಕ ಪಂಜಕ್ಕೆ ಸಂಚರಿಸುವ ಬಾಳುಗೋಡು ಬಸ್ ನ ಸಮಯವನ್ನು ಬದಲಾಯಿಸುವಂತೆ ಗುತ್ತಿಗಾರು ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಸೃಜನ್ ಗೌಡ ರವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ನೀಡಿದ್ದು, ಮನವಿಗೆ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಪಂಜ ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸಭೆಯು ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರಾದ ಎಲ್ಯಣ್ಣ ಗೌಡ ಕಟ್ಟ ಇವರ ಅಧ್ಯಕ್ಷತೆಯಲ್ಲಿ ಶಾರದಾ ಭಜನಾ ಮಂದಿರ ಪಂಜದಲ್ಲಿ ನಡೆಸಲಾಯಿತು.ತಾಲ್ಲೂಕು ಭಜನಾ ಪರಿಷತ್ ನ ಸ್ಥಾಪಕ ಅಧ್ಯಕ್ಷರಾದ ವಿಶ್ವನಾಥ ರೈ ಅರ್ಗುಡಿ ಹಾಗೂ...
ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲದಲ್ಲಿ ಜೂ.14 ಶನಿವಾರದಂದು ವಿದ್ಯಾರ್ಥಿ ಮುಖಂಡರ ಚುನಾವಣೆ ನಡೆಯಿತು. ಚುನಾವಣೆ ದಿನಾಂಕ ಪ್ರಕಟಿಸುವುದರೊಂದಿಗೆ ಚುನಾವಣೆ ನೀತಿ ಸಂಹಿತೆ ಜಾರಿಯಾಯಿತು. ಮುಂದೆ ಚುನಾವಣಾ ಪ್ರಕ್ರಿಯೆಗಳಾದ ನಾಮಪತ್ರ ಸಲ್ಲಿಕೆ,ನಾಮಪತ್ರ ಹಿಂತೆಗೆತ,ಚಿಹ್ನೆಗಳ ಹಂಚಿಕೆ ನಡೆದಿದ್ದು ಬಹಿರಂಗ ಪ್ರಚಾರ,ಅಭ್ಯರ್ಥಿಗಳೊಂದಿಗೆ ಮುಖಾಮುಖಿಗೆ ಅವಕಾಶ ಮಾಡಿಕೊಡಲಾಯಿತು. SPL ಸ್ಥಾನಗಳಿಗೆ ದೀಪ್ತಿ ಎಂ.ಆರ್ (10 ಬಿ) ಮನಸ್ವಿ ಎನ್ (10 ಬಿ) ಪ್ರೀತಂ.ಪಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ನಿಂತಿಕಲ್ಲು ವಲಯದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಸಭೆಯು ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರಾದ ಆನಂದ ಆರೆಂಬಿ ಅಧ್ಯಕ್ಷತೆಯಲ್ಲಿ ಕೇರ್ಪಡ ಮಹಿಷಮರ್ದಿನಿ ಸಭಾಂಗಣದಲ್ಲಿ ನಡೆಯಿತು.ಶ್ರೀ ಮಹಿಷಮರ್ದಿನಿ ದೇವಸ್ಥಾನ ನಿಕಟ ಪೂರ್ವ ಅಧ್ಯಕ್ಷರಾದ ವಸಂತ ನಡುಬೈಲ್ ರವರು ದೀಪ ಪ್ರಜ್ವಲಿಸಿ ಚಾಲನೆ ನೀಡಿದರು....
ಸುಳ್ಯಕ್ಕೆ ಆಗಮಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ.ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ವಿವಿಧ ಇಲಾಖೆಯ ಕಛೇರಿ ಕಟ್ಟಡ ಉದ್ಘಾಟಿಸಿದರು.ಸುಳ್ಯ ತಾಲ್ಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಛೇರಿ ಕಟ್ಟಡ, ಸುಳ್ಯ ತಾಲ್ಲೂಕು ಆಸ್ಪತ್ರೆಯ block public health lab (BPHL) ಮತ್ತು ನೂತನ ಶವಗಾರ, ಅರಂಬೂರಿನಲ್ಲಿ ಸಾಮಾಜಿಕ ವಲಯ ಅರಣ್ಯಾಧಿಕಾರಿಗಳ ಕಛೇರಿ...
ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೇರಿದಂತೆ ರಾಜ್ಯ ಸರಕಾರ ಜೂ.17 ರಂದು ಮಾಡಿದ ಆದೇಶದಲ್ಲಿ ಹದಿನಾರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ. ಮುಲ್ಲೈ ಮುಹಿಲನ್ ಇವರನ್ನು ನೋಂದಣಿ ಮತ್ತು ಅಂಚೆಚೀಟಿಗಳ ಆಯುಕ್ತರಾಗಿ ವರ್ಗಾಯಿಸಿ ಆದೇಶಿಸಿದೆ.ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡದ ನೂತನ...
ದ.ಕ.ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಾಳೆ (ಜೂ.18) ಸುಳ್ಯಕ್ಕೆ – ವಿವಿಧ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ.ಕ.ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಾಳೆ (ಜೂ.18 ರಂದು ) ಸುಳ್ಯಕ್ಕೆ ಆಗಮಿಸಲಿದ್ದು ವಿವಿಧ ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಸುಳ್ಯ ತಾಲ್ಲೂಕು ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗದ ನೂತನ ಕಛೇರಿ ಕಟ್ಟಡ, ಸುಳ್ಯ ತಾಲ್ಲೂಕು ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ block public health lab (BPHL)...
ಜೂ. 18 ರಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು, ದ. ಕ ಜಿಲ್ಲಾ ಉಸ್ತುವಾರಿ ಸಚಿವರು ದಿನೇಶ್ ಗುಂಡೂರಾವ್ ರವರು ಸುಳ್ಯದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ನೇರವಾರಿಸಲಿರುವ ಹಿನ್ನೆಲೆಯಲ್ಲಿ ಹೈಕಮಾಂಡ್ ಸೂಚನೆಯಂತೆ ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಜಿಲ್ಲಾ...
ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ದಲ್ಲಿ ಜೂ.14 ರಂದು ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಕ್ರಮ ನಡೆಯಿತು. ಈ ತರಬೇತಿ ಕಾರ್ಯಗಾರವನ್ನು ಶ್ರೀ ಅಜಿತ್ ಕುಮಾರ್ ಸದಸ್ಯರು, ವ್ಯವಸ್ಥಾಪನ ಸಮಿತಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಕುಮಾರಿ ಶ್ರೀಯ ಎಂ ಎಸ್ ಹತ್ತನೇ ತರಗತಿ ವಹಿಸಿದ್ದಳು. ಈ ಈ ಕಾರ್ಯಕ್ರಮದ ವೇದಿಕೆಯಲ್ಲಿ ಶಾಲಾ...
Loading posts...
All posts loaded
No more posts
