Ad Widget

ಸುಳ್ಯ : ಅಕ್ರಮ ಗೋ ಸಾಗಾಟ ಹಾಗೂ ಹತ್ಯೆ ತಡೆಯಲು ಪೋಲೀಸರಿಗೆ ವಿಹಿಂಪ ಬಜರಂಗದಳ ಮನವಿ

ಜಾನುವಾರುಗಳ ಅಕ್ರಮ ಸಾಗಾಟ, ಶೇಖರಣೆ ಮತ್ತು ಹತ್ಯೆಯನ್ನು ತಡೆಯುವಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಕಾರ್ಯಕರ್ತರು ಸುಳ್ಯ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಮುಖರಾದ ಸೋಮಶೇಖರ್ ಪೈಕ, ನವೀನ್ ಎಲಿಮಲೆ, ಹರಿಪ್ರಸಾದ್ ಎಲಿಮಲೆ, ಭಾನುಪ್ರಕಾಶ್ ಪೆರುಮುಂಡ, ಉಪೇಂದ್ರ ನಾಯಕ್, ವರ್ಷಿತ್ ಚೊಕ್ಕಾಡಿ, ಅಭಿಜಿತ್ ಸುಳ್ಯ, ಕಿರಣ್...

ಸುಬ್ರಹ್ಮಣ್ಯ : ವಿಶ್ವಪರಿಸರ ದಿನಾಚರಣೆ – ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.‌ಈ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಖ್ಯಾತ ಪರಿಸರ ತಜ್ಞ, ಪರಿಸರ ಪ್ರೇಮಿ ,ಪ್ರಸ್ತುತ ವೈಲ್ಡ್ ಲೈಫ್ ಕ್ರೈಂ ಕಂಸರ್ವೇಶನ್ ನ ಸದಸ್ಯರಾದ ಭುವನೇಶ್ ಕೈಕಂಬ ಆಗಮಿಸಿ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಕೂಡ ಆಗಮಿಸಿದ್ದರು. ಇಬ್ಬರನ್ನು ಕೂಡ ಶಾಲವತಿಯಿಂದ ಸನ್ಮಾನಿಸಲಾಯಿತು...
Ad Widget

ಪರಿಸರದ ಪರಿಸ್ಥಿತಿ ಅಶುದ್ಧತೆಯಾಗಿದೆಯೇ ಇಂದು..?

✍️ ಕಿಶನ್ ಎಂ. ಪೆರುವಾಜೆ ಪ್ರತಿದಿನವೂ ಪರಿಸರ ದಿನಾಚರಣೆ ಮಾಡುವಂತಹ ಕಾಯಕ ನಮ್ಮಿಂದಾಗಬೇಕಿದೆ. ಪ್ರಸ್ತುತ ಸನ್ನಿವೇಶದಲ್ಲಿ ಶುದ್ಧ ಪರಿಸರದ ಮಹತ್ವದ ಅರಿವು ಜನತೆಗೆ ನೀಡಬೇಕಾಗಿದೆ. ಇಂದಿನ ಪರಿಸರದ ವ್ಯವಸ್ಥೆ ಬಿಗಡಾಯಿಸಿದೆ. ಅಭಿವೃದ್ಧಿಯ ನೆಪದಲ್ಲಿ ದಿನೇ ದಿನೇ ಪರಿಸರ ನಾಶವಾಗುತ್ತಿದ್ದು ಇದರಿಂದ ಪರಿಸರದಲ್ಲಿ ಅಸಮತೋಲನುಂಟಾಗಿ ಅತಿವೃಷ್ಟಿ, ಅನಾವೃಷ್ಟಿಗಳು ಎದುರಾಗಿರುವುದನ್ನು ಕಾಣಬಹುದಾಗಿದೆ. ಇಂದು ಪ್ರಗತಿ ಎಷ್ಟೇ ಮುಂಚೂಣಿಯಲ್ಲಿದ್ದರೂ ಕೂಡ...

ಲಯನ್ಸ್ ವಲಯ 1 ರ ವಲಯಾಧ್ಯಕ್ಷರಾಗಿ ದಿಲೀಪ್ ಬಾಬ್ಲುಬೆಟ್ಟು ಆಯ್ಕೆ

2025-26ನೇ ಸಾಲಿನ ಪ್ರಾಂತ್ಯ 8ರ ವಲಯ 1ರ ವಲಯಾಧ್ಯಕ್ಷರಾಗಿ ದಿಲೀಪ್ ಬಾಬ್ಲುಬೆಟ್ಟು ಆಯ್ಕೆಯಾಗಿದ್ದಾರೆ ಜಿಲ್ಲೆಯಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುವ ಪಂಜ ಲಯನ್ಸ್‌ ಸಂಸ್ಥೆಯ ಅತ್ಯಂತ ಕ್ರಿಯಾಶೀಲ ಸದಸ್ಯ,ಪೂರ್ವಾಧ್ಯಕ್ಷ,ನ್ಯಾಯವಾದಿ ದಿಲೀಪ್ ಬಾಬ್ಲುಬೆಟ್ಟು ಇವರನ್ನು ಜಿಲ್ಲಾ ರಾಜ್ಯಪಾಲರಾದ ಕುಡ್ಲಿ ಅರವಿಂದ ಶೆಣೈ ಇವರು ಪ್ರಾಂತ್ಯ 8ರ ವಲಯ 1ರ ವಲಯ ಅಧ್ಯಕ್ಷರಾಗಿ ಮುಂದಿನ ಲಯಸ್ಟಿಕ್ ವರ್ಷಕ್ಕೆ ನಿಯುಕ್ತಿಗೊಳಿಸಿರುತ್ತಾರೆ. ಈಗಾಗಲೇ ಮಂಗಳೂರ...

ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ ಇವರ ವತಿಯಿಂದ ಜೂ.04 ರಂದು ಹರಿಹರ ಪಳ್ಳತ್ತಡ್ಕದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಪೆನ್-ಪೆನ್ಸಿಲ್ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಕ್ರೀಡಾ ಸಂಘದ ಅಧ್ಯಕ್ಷರಾದ ಜಗದೀಶ್ ವಾಡ್ಯಪ್ಪನಮನೆ, ಕಾರ್ಯದರ್ಶಿ ದೀಕ್ಷಿತ್ ದೊಡ್ಡಕಜೆ, ಸದಸ್ಯರಾದ ದಯಾನಂದ ಪರಮಲೆ, ಮನೀಶ್ ಗುಂಡಿಹಿತ್ಲು, ಹರ್ಷಿತ್, ಶಾಲಾ ಮುಖ್ಯಶಿಕ್ಷಕರಾದ ದೇವಕಿ...

ಸುಬ್ರಹ್ಮಣ್ಯದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ – ಅನುದಾನ ಒದಗಿಸಿ, ಅಭಿವೃದ್ಧಿಪಡಿಸುವ ಭರವಸೆ

ಸುಬ್ರಹ್ಮಣ್ಯ ಜೂನ್ 3: ಕರ್ನಾಟಕ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶ್ರೀಮತಿ ತುಳಸಿ ಮದ್ದಿನೇನಿ ಮಂಗಳವಾರ ಸುಬ್ರಮಣ್ಯದ ಬಿ ಸಿ ಎಂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವರು.ಮಂಗಳವಾರ ಬೆಳಿಗ್ಗೆ ಬೆಂಗಳೂರಿಂದ ಸುಬ್ರಹ್ಮಣ್ಯ ರೋಡ್ ನೆಟ್ಟಣ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ...

ಸುಬ್ರಹ್ಮಣ್ಯ: ಕುಮಾರ ನಾಯರ್ ಅವರ ಜನ್ಮದಿನದ ಪ್ರಯುಕ್ತ ರಕ್ತದಾನ ಶಿಬಿರ’ ಅಭಿನಂದನಾ ಸಮಾರಂಭ – 25 ಯುನಿಟ್ ರಕ್ತ ಸಂಗ್ರಹ

ಸುಬ್ರಹ್ಮಣ್ಯ ಜೂನ್ 3: ಸುಬ್ರಹ್ಮಣ್ಯದ ಅನುಗ್ರಹ ಎಜುಕೇಶನ್ ಟ್ರಸ್ಟ್ ಇದರ ಸ್ಥಾಪಕ ಅಧ್ಯಕ್ಷ ದಿl ಕುಮಾರ ನಾಯರ್ ಅವರ ಜನ್ಮದಿನದ ಅಂಗವಾಗಿ ಸ್ಥಾಪಕರ ದಿನಾಚರಣೆಯನ್ನು ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಜೂ.3...

ನವೀನ್ ಚಾತುಬಾಯಿಯವರಿಗೆ ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ ಪ್ರದಾನ

ಐವರ್ನಾಡಿನ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿಯವರಿಗೆ ಬೆಂಗಳೂರಿನ ಫ್ಲೋರಿಡಾ ಸಂಸ್ಥೆಯಿಂದ ಕರ್ನಾಟಕ ಜ್ಯೋತಿ ಅವಾರ್ಡ್ -2025 ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.ಬೆಂಗಳೂರಿನ ಫ್ಲೋರಿಡಾ ಶಿಕ್ಷಣ ಸಂಸ್ಥೆಯ ಸಿಲ್ವರ್ ಜುಬಿಲಿ ಕಾರ್ಯಕ್ರಮದ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ನವೀನ್ ರವರಿಗೆ ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ 2025ರ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 02-06-2025ರಂದು ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಕಾಲೇಜಿನ ಅಗದ ತಂತ್ರ, ಸ್ವಸ್ಥವೃತ್ತ ವಿಭಾಗದ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಆಚರಿಸಲಾಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿಯವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ತಂಬಾಕು ಸೇವನೆಯ ದುಷ್ಪರಿಣಾಮಗಳು,...

ಸುಳ್ಯ : ಟಿ ಎ ಪಿ ಸಿ ಎಂ ಎಸ್ ನ ನೂತನ ಗೋದಾಮು ಕಟ್ಟಡಕ್ಕೆ ಗುದ್ದಲಿಪೂಜೆ

ಸುಳ್ಯದ ಟಿ ಎ ಪಿ ಸಿ ಎಂ ಎಸ್ ಲಿ. ನ ನೂತನ ಗೋದಾಮು ಕಟ್ಟಡಕ್ಕೆ ಭೂಮಿ ಪೂಜೆಯನ್ನು ಜೂ.02 ರಂದು ನೆರವೇರಿಸಲಾಯಿತು.‌  ಸೂಡ ಅಧ್ಯಕ್ಷ ಮುಸ್ತಾಫಾ ಸುಳ್ಯ ದೀಪ ಬೆಳಗಿಸಿ ಶುಭಹಾರೈಸಿದರು.‌ ಟಿಎಪಿಸಿಎಂಎಸ್ ನ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಉಪಾಧ್ಯಕ್ಷ ಪಿ.ಎಸ್.ಗಂಗಾಧರ್, ಸೋಮಶೇಖರ ಕೊಯಿಂಗಾಜೆ, ಸಂಶುದ್ದೀನ್ ಎಸ್., ರಾಜೀವಿ ರೈ, ಸುರೇಶ್ ಅಮೈ, ಶ್ರೀಮತಿ...
Loading posts...

All posts loaded

No more posts

error: Content is protected !!