ಪೆರಾಜೆ ಕಲ್ಚರ್ಪೆ ಸಮೀಪ ಬೈಕೊಂದು ಸ್ಕಿಡ್ ಆಗಿ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಸಂಜೆ ನಡೆದಿದೆ.
ಸವಾರನ ತಲೆಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸವಾರ ಐವರ್ನಾಡು ಗ್ರಾಮದ ನಿಡುಬೆ ನಿವಾಸಿ ಗೋಪಿನಾಥ್ ಎಂದು ತಿಳಿದುಬಂದಿದೆ.

06.03.2026 e paper
e paper 16.01.2026