Ad Widget

ಸುಂದರ ಸುಳ್ಯಕ್ಕೆ “ಸ್ವರ್ಣಂ” ಸ್ಪರ್ಶ

ಜು.07 ರಂದು “ಸ್ವರ್ಣಂ ಜ್ಯುವೆಲ್ಸ್” ಶುಭಾರಂಭ

ಸುಳ್ಯದ ಚಿನ್ನಾಭರಣದ ಉದ್ಯಮದಲ್ಲಿ ಹೊಸತನ ಸೃಷ್ಟಿಸಲು  ಸ್ವರ್ಣಂ ಜ್ಯುವೆಲ್ಸ್ ಶೀಘ್ರದಲ್ಲಿ ಶುಭಾರಂಭಗೊಳ್ಳಲಿದ್ದು, ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಸೂಂತೋಡು ಎಂಪೋರಿಯಂ ನಲ್ಲಿ  ಜು.07 ರಂದು ಉದ್ಘಾಟನೆಗೊಳ್ಳಲಿದೆ.
ಪ್ರವೀಣ್.ಬಿ ಗೌಡ, ಭವಿತ್.ಯು ಹಾಗೂ ಲೋಕೇಶ್.ಎಂ.ಎಸ್, ಸಂಜೀವ.ಕೆ ಅವರು ಸ್ವರ್ಣಂ ಜ್ಯುವೆಲ್ಸ್‌ ನ ಆಡಳಿತ ಪಾಲುದಾರರಾಗಿದ್ದಾರೆ.
ಗ್ರಾಹಕರ ಸೇವೆಯಲ್ಲಿ ಚಿನ್ನೋದ್ಯಮದಲ್ಲಿ 20ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿದ್ದಾರೆ.
ದೀಪೋಜ್ವಲನ ಕಾರ್ಯಕ್ರಮದಲ್ಲಿ ಮುಳಿಯ ಗೋಲ್ಡ್ & ಡೈಮಂಡ್ಸ್‌ ನ ಮಾಲೀಕರಾದ ಶ್ರೀಮತಿ ಮತ್ತು ಶ್ರೀ ಕೇಶವ ಪ್ರಸಾದ್‌ ಮುಳಿಯ, ಶ್ರೀಮತಿ ಮತ್ತು ಶ್ರೀ ಕೃಷ್ಣನಾರಾಯಣ ಮುಳಿಯ ಹಾಗೂ ಕುಂಭಕೋಡು ಶ್ರೀಮತಿ ಶಶಿಕಲಾ ಶುಭಕ‌ರ್ ರಾವ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸುಳ್ಯ ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್‌ ನ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಅವರು ಡೈಮಂಡ್ ಕೌಂಟ‌ರ್ ಅನ್ನು ಉದ್ಘಾಟಿಸಲಿದ್ದಾರೆ.
ಸೂಂತೋಡು ಎಂಪೋರಿಯಂ ಮಾಲಕ ಸೂರಯ್ಯ ಗೌಡ ಅವರು ಚಿನ್ನಾಭರಣ ಕೌಂಟರ್ ಉದ್ಘಾಟಿಸಲಿದ್ದಾರೆ.
ಶ್ರೀಮತಿ ಶ್ರಮಿಕಾ ಸೂಂತೋಡು ರವರು ಸ್ವರ್ಣಂ ಸ್ಪೆಷಲ್ ಆಭರಣಗಳನ್ನು ಬಿಡುಗಡೆ ಮಾಡಲಿದ್ದಾರೆ.
ಶೋರೂಂ ನಲ್ಲಿ ಗ್ರಾಹಕರಿಗೆ ವೈವಿಧ್ಯಮಯ ಚಿನ್ನಾಭರಣ ಆಯ್ಕೆಗೆ ಆವಕಾಶವಿದ್ದು, ಸಾಕಷ್ಟು ಪಾರ್ಕಿಂಗ್ ಸೌಲಭ್ಯವಿದೆ.
“ಸುಂದರ ಸುಳ್ಯಕ್ಕೆ ಸ್ವರ್ಣಂ ಸ್ಪರ್ಶ” ಎಂಬ ಘೋಷವಾಕ್ಯದೊಂದಿಗೆ ಕಾರ್ಯಾರಂಭ ಮಾಡಲಿರುವ ನೂತನ ಮಳಿಗೆಯಲ್ಲಿ ಪ್ರತೀ ಖರೀದಿಗೆ ಖಚಿತ ಉಡುಗೊರೆಗಳನ್ನು ಸಂಸ್ಥೆ ನೀಡಲಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading