ಅರಂತೋಡು ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ- ಅಧ್ಯಕ್ಷರಾಗಿ ತೀರ್ಥರಾಮ ಆಡ್ಕಬಳೆ, ಕಾರ್ಯದರ್ಶಿಯಾಗಿ ಸುರೇಶ ಉಳುವಾರು

ದುರ್ಗಾ ಮಾತಾ ಭಜನಾ  ಮಂದಿರ, ಮಲ್ಲಿಕಾರ್ಜುನ ಭಜನಾ ಮಂಡಳಿ ಆರಂತೋಡು ಇದರ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಜು.06 ರಂದು ನಡೆಯಿತು. ಕೆ ಆರ್ ಪದ್ಮನಾಭ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

. . . . . . . . .

ಗೌರವಾಧ್ಯಕ್ಷರಾಗಿ ಕೆ ಆರ್ ಪದ್ಮನಾಭ, ಅಧ್ಯಕ್ಷರಾಗಿ ತೀರ್ಥರಾಮ ಆಡ್ಕಬಳೆ, ಕಾರ್ಯದರ್ಶಿಯಾಗಿ ಸುರೇಶ ಉಳುವಾರು, ಉಪಾಧ್ಯಕ್ಷರಾಗಿ ಕುಶಾಲಪ್ಪ ಬೆಟ್ಟನ, ಕೋಶಾಧಿಕಾರಿಯಾಗಿ ಕೆ ಆರ್ ಪುಂಡರಿಕ ಕಲ್ಲುಗದ್ದೆ ಇವರನ್ನು ಆಯ್ಕೆ ಮಾಡಲಾಯಿತು. ಅಲ್ಲದೆ ಕಾರ್ಯಕಾರಿ ಸಮಿತಿಯ ಸದಸ್ಯರು ಆಗಿ ಕೇಶವ ಆಡ್ತಲೆ, ಸೋಮಶೇಖರ್ ಪೈಕ ಹಾಗೂ ಭಾರತಿ ಪುರುಷೋತ್ತಮ ಉಳುವಾರು ಹಾಗೂ 13 ಜನ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು, ಸಭೆಯಲ್ಲಿ  ಮಂದಿರದ ಪದಾಧಿಕಾರಿಗಳು, ಭಜಕರು ಉಪಸ್ಥಿತರಿದ್ದರು

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading