ಇತ್ತೀಚೆಗೆ ಪೆರಾಜೆ ಕಲ್ಚರ್ಪೆ ಸಮೀಪ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಐವರ್ನಾಡು ನಿವಾಸಿ ಗೋಪಿನಾಥ ನಿಡುಬೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ತಲೆಗೆ ಗಂಭೀರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.