Ad Widget

ಜಿ.ಎಲ್. ಆಚಾರ್ಯ ಜುವೆಲರ್ಸ್ ನಲ್ಲಿ ಆಟಿ ಸೇಲ್ ಪ್ರಯುಕ್ತ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ಸುಪ್ರಸಿದ್ಧ ಚಿನ್ನಾಭರಣ ಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಆಟಿ ಸೇಲ್ ಪ್ರಯುಕ್ತ ಗ್ರಾಹಕರಿಗೆ ಜು. 12 ರಿಂದ ಜು.25 ರವರೆಗೆ ಚಿನ್ನದ, ವಜ್ರದ ಹಾಗೂ ಬೆಳ್ಳಿಯ ಆಭರಣಗಳ ಖರೀದಿಗೆ ಆಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ. ಚಿನ್ನಾಭರಣಗಳ ಖರೀದಿಯಲ್ಲಿ ಪ್ರತಿ ಗ್ರಾಂಗೆ 300 ರೂ. ನೇರ ರಿಯಾಯಿತಿ ಹಾಗೂ ಪ್ರತಿ 1 ಕ್ಯಾರೆಟ್ ಗ್ಲೋ ವಜ್ರಾಭರಣಗಳ ಖರೀದಿಯಲ್ಲಿ...

ಪೆರಾಜೆಯಲ್ಲಿ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಿಸದೇ ಮೃತ್ಯು

ಇತ್ತೀಚೆಗೆ ಪೆರಾಜೆ ಕಲ್ಚರ್ಪೆ ಸಮೀಪ ಬೈಕ್ ಸ್ಕಿಡ್ ಆಗಿ ಗಂಭೀರ ಗಾಯಗೊಂಡ ಐವರ್ನಾಡು ನಿವಾಸಿ ಗೋಪಿನಾಥ ನಿಡುಬೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
Ad Widget
error: Content is protected !!