Ad Widget

ಕವನ : ಮೌನದ ಮಡಿಲಿನಲ್ಲಿ…

ಮುದುಡಿ ಹೋದ ಮನದ ಮೌನಕೆ ಮಾತುಗಳೇ ಉತ್ತರ, ಆದರೂ ಅನಿಸುವುದು ಕೆಲವೊಮ್ಮೆ ಇಲ್ಲಿ ಮಾತಿಗಿಂತಲೂ ಮೌನವೇ ಉತ್ತಮ...ಕದಡಿ ಹೋದ ಮನದ ಭಾವನೆಗಳಿಗೆ ಇಲ್ಲದ ಭರವಸೆಗಳ ತುಂಬುವುದಕ್ಕಿಂತ, ಕಾಣದಾದ ಬದುಕ ದಾರಿಗೆ ಸಿಗದ ಕನಸುಗಳ ಹೊಸೆಯುವುದಕ್ಕಿಂತ ಮೌನವಾಗಿ ಇರುವುದೇ ಉತ್ತಮ, ಬದುಕಿನಲ್ಲಿ ಕೆಲವೊಮ್ಮೆ ಮೌನವಾಗಿ ಉಳಿಯುವುದೇ ಉತ್ತಮ...ಮನದಲ್ಲೊಂದು ನಿರ್ಧಾರವಿಲ್ಲದೇ, ಬದುಕಿಗೊಂದು ಗುರಿಯು ಇಲ್ಲದೇ ನೂರು ತಿರುವುಗಳ ಬದುಕ...

ನಿಧನ : ಬಾಲಗೋಪಾಲ್ ಸುಬ್ರಹ್ಮಣ್ಯ

ಕಡಬ ತಾಲೂಕು ಸುಬ್ರಹ್ಮಣ್ಯ ಗ್ರಾಮದ ಆದಿ ಸುಬ್ರಹ್ಮಣ್ಯ ನಿವಾಸಿಯಾದ ಸುಬ್ರಹ್ಮಣ್ಯದಲ್ಲಿ ಪಂಕ್ಚರ್ ಅಂಗಡಿ ನಡೆಸುತ್ತಿದ್ದ ಬಾಲಗೋಪಾಲ್ ಸುಬ್ರಹ್ಮಣ್ಯ ರವರು ಜು.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅಸೌಖ್ಯದಿಂದಿದ್ದ ಅವರಿಗೆ 60 ವರ್ಷ ವಯಸ್ಸಾಗಿತ್ತು.ಗುತ್ತಿಗಾರಿನಲ್ಲಿ ಟಯರ್ ವರ್ಕ್ಸ್ ಅಂಗಡಿಯನ್ನು ನಡೆಸುತ್ತಿದ್ದ ಅವರು ಕಳೆದ 15 ವರ್ಷಗಳಿಂದ ಸುಬ್ರಹ್ಮಣ್ಯದಲ್ಲಿ ರಶ್ಮಿ ಅಟೋ ವರ್ಕ್ಸ್ ಎಂಬ ಶಾಪ್ ಅನ್ನು ನಡೆಸುತ್ತಿದ್ದರು.ಮೃತರು...
Ad Widget

ಮಂಗಳೂರಿನ ಹ್ಯಾಪಿ ಕೆರಿಯರ್ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ ನಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಆರಂಭ

ಮಂಗಳೂರಿನ ಹ್ಯಾಪಿ ಕೆರಿಯರ್ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್ನಲ್ಲಿ ಪದವಿ / ಡಿಪ್ಲೊಮಾ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಆರಂಭಗೊಂಡಿದೆ. ಯುಜಿಸಿ ಅನುಮೋದನೆ ಹೊಂದಿದ್ದುMLT, OT, Imaging, Dialysis, Optometry, Cardiac Care, Physiotherapy ಕೋರ್ಸ್ ಲಭ್ಯವಿದೆ. ಪಿಯುಸಿ (ಕಲೆ / ವಿಜ್ಞಾನ ವಾಣಿಜ್ಯ) ಪಾಸಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.‌ ವಿದ್ಯಾರ್ಥಿಗಳಿಗೆ ಆನ್‌ಲೈನ್ / ಆಫ್‌ಲೈನ್ ತರಗತಿಗಳೊಂದಿಗೆ ಅವರ ಊರಿನ...

ನಾಡ ಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತ ನಿತ್ಯಾನಂದ ಮುಂಡೋಡಿ ಯವರಿಗೆ ವಿವಿಧ ಸಂಘ ಸಂಸ್ಥೆ ಗಳ ಪ್ರತಿನಿಧಿಗಳಿಂದ ಸಮ್ಮಾನ

ಸುಳ್ಯ ಟಿ ಎ ಪಿ ಸಿ ಎಂ ಎಸ್ ಅಧ್ಯಕ್ಷ, ಸುಳ್ಯ ಗೌಡ ಯುವ ಸೇವಾ ಸಂಘದ ಮತ್ತು ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ, ಸಹಕಾರಿ, ಧಾರ್ಮಿಕ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ ನಿತ್ಯಾನಂದ ಮುಂಡೋಡಿ ಯವರಿಗೆ ಪ್ರತಿಷ್ಟಿತ ನಾಡಪ್ರಭು ಕೆಂಪೇ ಗೌಡ ಪ್ರಶಸ್ತಿ...

ಸುಳ್ಯದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ – ಸಹಕಾರಿ ರತ್ನ ನಿತ್ಯಾನಂದ ಮುಂಡೋಡಿಯವರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ

ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು, ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಮಹಿಳಾ ಘಟಕ, ತರುಣ ಘಟಕ ಮತ್ತು ಗ್ರಾಮ ಸಮಿತಿಗಳ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆ ಹಾಗೂ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ರಾಜಕೀಯ, ಸಾಮಾಜಿಕ, ಸಹಕಾರಿ, ಧಾರ್ಮಿಕ ಕ್ಷೇತ್ರಗಳಲ್ಲಿ...
error: Content is protected !!