Ad Widget

ಸುಳ್ಯ : ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ ಕಾರ್ಯಕ್ರಮವು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮರುಳ್ಯ ರವರ ಅಧ್ಯಕ್ಷತೆಯಲ್ಲಿ ಜು.14ರಂದು ಸುಳ್ಯ ತಾಲೂಕು ಕಚೇರಿಯಲ್ಲಿ ನಡೆಯಿತು. ಗ್ರಾಮ ಆಡಳಿತಾಧಿಕಾರಿಗಳಿಗೆ ಶಾಸಕರು ಲ್ಯಾಪ್ ಟಾಪ್ ವಿತರಿಸಿದರು.‌
ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ನೀರಬಿದಿರೆ, ನಗರ ಪಂಚಾಯತ್ ಸದಸ್ಯರಾದ ಶ್ರೀಮತಿ ಶೀಲಾವತಿ, ತಾಲೂಕು ಕಚೇರಿಯ ಉಪ ತಹಶೀಲ್ದಾರರಾದ ಚಂದ್ರಶೇಖರ್, ಕಂದಾಯ ನಿರೀಕ್ಷಕರ ಅವಿನ್ ಕುಮಾರ್ ಹಾಗೂ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading