Ad Widget

ವಳಲಂಬೆ : 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

ವಳಲಂಬೆಯಲ್ಲಿ 22ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಗಣೇಶೋತ್ಸವ ಸಮಿತಿ ಅಧ್ಯಕ್ಷರಾದ ಹರಿಶ್ಚಂದ್ರ ಕೇಪಳಕಜೆಯವರ ಅಧ್ಯಕ್ಷತೆಯಲ್ಲಿ ಜು.14 ರಂದು ನಡೆಯಿತು.
ಸಭೆಯಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ,  ಗಣೇಶೋತ್ಸವ ಸಮಿತಿ ಕಾರ್ಯದರ್ಶಿ ದಿಗಂತ್ ಕಡ್ತಲ್ಕಜೆ, ಕೋಶಾಧಿಕಾರಿ ವೆಂಕಟರಮಣ ಹೊಸೊಳಿಕೆ, ಪ್ರಮುಖರಾದ ವೆಂಕಟ್ ವಳಲಂಬೆ ಹಾಗೂ
ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading