Ad Widget

ಎ.ಬಿ.ವಿ.ಪಿ ವತಿಯಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನ ಆಚರಣೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ತಾಲೂಕು ಘಟಕದಿಂದ ರಾಷ್ಟ್ರೀಯ ವಿದ್ಯಾರ್ಥಿ ದಿನವನ್ನು ಜ್ಞಾನದೀಪ ಶಾಲೆಯಲ್ಲಿ ಜು.14 ರಂದು ಆಚರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರಾದ ಗದಾಧರ್ ರವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿ “ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ” ದ ಮಹತ್ವದ ಕುರಿತು ಮಾತನಾಡಿದರು.
ತಾಲೂಕಿನ ಸಂಚಾಲಕರಾದ ನಂದನ್ ಪವಿತ್ರಮಜಲು ಸದಸ್ಯತ್ವದ ಮಹತ್ವವನ್ನು ವಿವರಿಸಿದರು.
ಎಬಿವಿಪಿಯ ಸಕ್ರಿಯ ಕಾರ್ಯಕರ್ತರಾದ ಮುಳಿಯ ಸಾತ್ವಿಕ್ ಎ.ಬಿ.ವಿ.ಪಿ ಏನೆಲ್ಲಾ ಚಟುವಟಿಕೆಗಳನ್ನು ನಡೆಸುತ್ತದೆ ಎಂಬುದರ ಬಗ್ಗೆ ಮಾತನಾಡಿದರು.
ಎ.ಬಿ.ವಿ.ಪಿ ಸದಸ್ಯ ಅಮಿತ್ ಮತ್ತು ಶಾಲೆಯ ಎಸ್‌.ಪಿ.ಎಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading