ಅರಂತೋಡು ತೆಕ್ಕಿಲ್ ಕಾಂಪ್ಲೆಕ್ಸ್ ನಲ್ಲಿ ಸುಮಾರು 24 ವರ್ಷ ಗಳಿಂದ ಹೋಟೆಲ್ ಉದ್ಯಮ ನಡೆಸುತ್ತಿದ್ದ ಯೋಗೀಶ್(42) ರವರು ಜು.16 ರಂದು ನಿಧನರಾದರು.
ಮೃತರು ತಾಯಿ ಮೀನಾಕ್ಷಿ, ಪತ್ನಿ ಲಲಿತಾ(ರೇಶ್ಮಾ), ಪುತ್ರರಾದ ಧನುಷ್ ಹಾಗೂ ಗೌಶಿಕ್ ರನ್ನು ಅಗಲಿದ್ದಾರೆ.