Ad Widget

ಸರಕಾರಿ ಶಾಲೆಯ ವಿದ್ಯಾರ್ಥಿನಿ ಅಕ್ಷಯ ಬಾಬ್ಲುಬೆಟ್ಟು ಯೋಗಾಸನದಲ್ಲಿ ವಿಶ್ವ ದಾಖಲೆ

ಯೋಗಾಸನದಲ್ಲಿ 07 ಕ್ಲಿಷ್ಟಕರ ಆಸನಗಳನ್ನು, ಒಂದೊಂದು ಆಸನವನ್ನು 03 ನಿಮಿಷ ಒಂದೇ ಸ್ಥಿತಿಯಲ್ಲಿ 21 ನಿಮಿಷ ನಿರಂತರ ಆಸನಗಳನ್ನು ಮಾಡುವ ಮೂಲಕ ಗ್ಲೋಬಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಅಕ್ಷಯ ಬಾಬ್ಲುಬೆಟ್ಟು(ಏನೆಕಲ್ಲು) ತನ್ನ ಹೆಸರನ್ನು ದಾಖಲಿಸಿಕೊಂಡಿದ್ದಾರೆ.
ಇವರು ಏನೇಕಲ್ಲು ನಿವಾಸಿ ಮೋಹನ್ ಕುಮಾರ್ ಮತ್ತು ಶ್ರೀಮತಿ ದಿವ್ಯ ಕುಮಾರಿರವರ ಪುತ್ರಿ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೆಕಲ್ಲು ಇಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ನಿರಂತರ ಯೋಗ ಕೇಂದ್ರ ಏನೆಕಲ್ಲು ಇಲ್ಲಿಯ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading