Ad Widget

ಶ್ರೀಮತಿ ಮಾಲತಿ ಬೆಳ್ಳಾರೆ ಇವರಿಗೆ 2025-2026 ನೇ ಸಾಲಿನ ರೋಟರಿ ಗೌರವ

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ 2025 -26 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ದಿನಾಂಕ 22 ಜುಲೈ 2025 ರಂದು ಅಮ್ಮು ರೈ ಕಾಂಪ್ಲೆಕ್ಸ್ ಬೆಳ್ಳಾರೆ ಇಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಐವರ್ನಾಡು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮಾಲತಿ ಬೆಳ್ಳಾರೆ ಇವರ ವೃತ್ತಿ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ PDG MPHF Rtn Dr. B ದೇವದಾಸ್ ರೈ , Rtn PHF ಪ್ರಮೋದ್ ಕುಮಾರ್,Rtn PHF ಶಶಿಧರ BK, Rtn Dr. ರಾಮ್ ಮೋಹನ್ K N ,Rtn ಚಂದ್ರಹಾಸ ರೈ.ಬಿ, Rtn ವಿಶ್ವನಾಥ ಕೆ, Rtn A K ಮಣಿಯಾಣಿ, Rtn ವೀರನಾಥ M , ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇದರ ಪದಾಧಿಕಾರಿಗಳು, ಸದಸ್ಯರು ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading