Ad Widget

ಸುಬ್ರಹ್ಮಣ್ಯ :  ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆ

ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘದ  ಸುಬ್ರಹ್ಮಣ್ಯ ಘಟಕದ ವತಿಯಿಂದ ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆಯು ಇಂದು ನಡೆಯಿತು.
ಭಾರತಾಂಬೆಯ ಭಾವಚಿತ್ರಕ್ಕೆ ಫಲಪುಷ್ಪ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸುಬ್ಬಪ್ಪ ಕುಲ್ಕುಂದ, ಗೌರವಾಧ್ಯಕ್ಷರಾದ ಗಿರಿಧರ ಹೊಸೊಳಿಕೆ, ಕಾರ್ಯದರ್ಶಿ ಅಜಿತ್ ಕಲ್ಲಾಜೆ, ಸಂಘಟನಾ ಕಾರ್ಯದರ್ಶಿ ದಿವಾಕರ ಪರ್ವತಮುಖಿ ಹಾಗೂ ಸಂಘದ ಸದಸ್ಯರು ಭಾಗವಹಿಸಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading