Ad Widget

ಸುಳ್ಯ : ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನಾ ದಿನಾಚರಣೆ

ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿ ಎಂ ಎಸ್ ಸಂಯೋಜಿತ ಇದರ ವತಿಯಿಂದ ಭಾರತೀಯ ಮಜ್ದೂರ್ ಸಂಘದ ಸಂಸ್ಥಾಪನ ದಿನಾಚರಣೆಯು ಸಂಘದ ಕಛೇರಿ ತಿಲಕ ಭವನ ಹಳೆಗೆಟು ಇಲ್ಲಿ ನಡೆಯಿತು.

. . . . . . . . .

ಸಂಘದ ಅಧ್ಯಕ್ಷರಾದ ಪ್ರಕಾಶ್ ಎಂ ಎಸ್ ದೀಪಬೆಳಗಿಸಿ ಉದ್ಘಾಟಿಸಿದರು. ಪಿ ಗೋಪಾಲ ಕೃಷ್ಣ ಭಟ್ ಬಿಎಂಸ್ ನ ಧ್ವಜಾರೋಹಣಗೈದರು. ಮುಖ್ಯ ಅಭ್ಯಾಗತರಾಗಿ ಕಾನೂನು ಸಲಹೆಗಾರರಾದ ಭಾಸ್ಕರ್ ರಾವ್ ಹಾಗೂ ಮಾಜಿ ಅಧ್ಯಕ್ಷರುಗಳಾದ ರಾಧಾಕೃಷ್ಣ ಬೈತಡ್ಕ, ವಿಜಯ ಕುಮಾರ್ ಉಬರಡ್ಕ ಉಪಸ್ಥಿತರಿದ್ದರು ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್ಎಂ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಕೋಶಾಧಿಕಾರಿ ರವಿ ಎಸ್ ವಂದಿಸಿದರು. ಎಲ್ಲಾ ಸದಸ್ಯರುಗಳಿಗೆ ಸಿಹಿಯನ್ನು ಹಂಚಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading