Ad Widget

ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ; ನಾಳೆ(ಜು.25) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ(ಜು.25) ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading